ಒಡಿಶಾ:ಮುಂಬೈ-ಭುವನೇಶ್ವರ ಲೋಕಮಾನ್ಯ ತಿಲಕ್ ರೈಲು ಸಲಗಾಂವ್ ಬಳಿ ಗೂಡ್ಸ್ ರೈಲಿನ ಗಾರ್ಡ್ ವ್ಯಾನ್‌ಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಬೋಗಿಗಳು ಹಳಿ ತಪ್ಪಿ ಹಲವಾರು ಜನರು ಗಾಯಗೊಂಡಿದ್ದಾರೆ.
ಇಂದು ಮುಂಜಾನೆ 7 ಗಂಟೆ ಅಂದಾಜಿಗೆ ರೈಲಿನ 7 ಬೋಗಿಗಳು ಹಳಿ ತಪ್ಪಿದೆ. ಸದ್ಯ ಬಂದ ಮಾಹಿತಿ ಪ್ರಕಾರ 20 ಮಂದಿ ಗಾಯಗೊಂಡಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 5 =
Remember me
