ನವದೆಹಲಿ:ಒಡಿಶಾದಲ್ಲಿ ಸಂಭವಿಸಿರುವ ರೈಲು ದುರಂತದಲ್ಲಿ ಐವತ್ತಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದು, ನೂರಾರು ಜನ ಗಾಯಗೊಂಡಿದ್ದಾರೆ. ಸಂತ್ರಸ್ತರ ಸಂಬಂಧಿಕರು ಮತ್ತು ಪರಿಚಿತರಿಗೆ ಅಗತ್ಯ ಮಾಹಿತಿ ನೀಡುವುದಕ್ಕಾಗಿ ರೈಲ್ವೆ ಇಲಾಖೆ ಸಹಾಯವಾಣಿ ಸಂಖ್ಯೆಗಳನ್ನು ಒದಗಿಸಿದೆ. ಆ ಸಂಖ್ಯೆಗಳು ಇಂತಿವೆ.
ಬೆಂಗಳೂರು-080 22356409ಬಂಗಾರಪೇಟೆ –0851 255253ಕುಪ್ಪಂ-84314 03419ಎಸ್‌ಎಂವಿಬಿ-09606005129ಕೆಜೆಎಂ-88612 03980
ಇದನ್ನೂ ಓದಿ:50 ಪ್ರಯಾಣಿಕರನ್ನು ಬಲಿ ಪಡೆದ ಒಡಿಶಾ ರೈಲು ದುರಂತ ಸಂಭವಿಸಿದ್ದು ಹೇಗೆ?
ಶಾಲಿಮಾರ್-ಚೆನ್ನೈ ಕೊರೊಮಂಡಲ್ ಎಕ್ಸ್‌ಪ್ರೆಸ್ ರೈಲುಗಾಡಿಯ 10-12 ಕೋಚ್‌ಗಳು ಬಾಲೇಶ್ವರ ಸಮೀಪ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಪಕ್ಕದ ಇನ್ನೊಂದು ಹಳಿ ಮೇಲೆ ಬಿದ್ದು ಈ ಅಪಘಾತ ಸಂಭವಿಸಿದೆ. ಕೆಲ ಸಮಯದ ನಂತರ ಆ ಹಳಿಯ ಮೇಲೆ ಬಂದ ಯಶವಂತಪುರ- ಹೌರಾ ರೈಲು ಈ ಮೊದಲೇ ಹಳಿ ತಪ್ಪಿ ಬಿದ್ದಿದ್ದ ರೈಲಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಯಶವಂತಪುರ- ಹೌರಾ ರೈಲಿನ 3-4 ಬೋಗಿಗಳು ಹಳಿ ತಪ್ಪಿವೆ ಎಂದು ರೈಲ್ವೆ ಇಲಾಖೆಯ ವಕ್ತಾರ ಅಮಿತಾಭ್ ಶರ್ಮಾ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 19 =
Remember me
