ನವದೆಹಲಿ:ಅನೇಕ ವರ್ಷಗಳಿಂದ ವಿವಿಧ ದೇಶದ ಯಾವುದೇ ಭಾಗದಲ್ಲಿ ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ಸಹಾಯದ ನೆರವು ನೀಡುತ್ತಾ ಬಂದಿರುವ ರಿಲಯನ್ಸ್ ಫೌಂಡೇಶನ್, ಇದೀಗ ಒಡಿಶಾದಲ್ಲಿ ನಡೆದ ರೈಲು ದುರಂತ ರಕ್ಷಣಾ ಕಾರ್ಯಾಚರಣೆ ಸಂದರ್ಭದಲ್ಲಿ ನೆರವು ನೀಡಿದೆ.
ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಸಂತ್ರಸ್ತರಾದವರಿಗೆ ರಿಲಯನ್ಸ್ ಫೌಂಡೇಶನ್ ಸಹಾಯಹಸ್ತ ಚಾಚಿದೆ. ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ರಕ್ಷಣಾ ಕಾರ್ಯಕ್ಕೆ ಒಗ್ಗಟ್ಟಿನಿಂದ ಸಹಾಯ ಮಾಡಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ರಿಲಯನ್ಸ್ ಫೌಂಡೇಶನ್ ಪ್ರಾರ್ಥಿಸಿದೆ.
As we stand in solidarity with those affected by the tragic train accident in Odisha, our teams on ground are supporting the rescue and relief operations.
In these times of distress, rescue workers toil tirelessly to ensure maximum valuable lives are saved. In a bid to back…pic.twitter.com/SNZuc47a2b
— Reliance Foundation (@ril_foundation)June 4, 2023
ಸಂಕಷ್ಟದ ಸಮಯದಲ್ಲಿ ರಿಲಯನ್ಸ್ ಫೌಂಡೇಶನ್​​ನ ಸದಸ್ಯರು ದಣಿವರಿಯದೆ ಶ್ರಮಿಸಿದ್ದಾರೆ. ಜತೆಗೆ ಅಪಘಾತ ಸಂಭವಿಸಿದ ಸ್ಥಳದಲ್ಲಿ ಸಮುದಾಯ ಅಡುಗೆ ಮನೆ ತೆರೆಯುವ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ಅಧಿಕಾರಿಗಳಿಗೆ ಆಹಾರ ಒದಗಿಸುವುದರೊಂದಿಗೆ ಅಗತ್ಯ ವಸ್ತುಗಳ ನೆರವು ನೀಡಿದೆ.
ರೈಲು ದುರಂತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗುತ್ತಾರೆ. ಗಾಯಾಳುಗಳ ಪರವಾಗಿ ನಾವಿದ್ದೇವೆ. ಸಂತ್ರಸ್ತರನ್ನು ಗುಣಪಡಿಸಿ, ಅವರು ಮತ್ತೆ ಬದುಕು ಕಂಡುಕೊಳ್ಳಲು ಬೇಕಾದ ಸಹಾಯ ನೀಡಲು ಬದ್ಧರಾಗಿದ್ದೇವೆ ಎಂದು ರಿಲಯನ್ಸ್ ಫೌಂಡೇಶನ್ ತಿಳಿಸಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
