ಜಗತ್ಸಿಂಗ್​ಪುರ್​:ಯುವಕನೊಬ್ಬ ತಹಸೀಲ್ದಾರ್ ಕಾರಿನ​ ಮೇಲೆ ಹಾಡಹಗಲಲ್ಲೇ ದಾಳಿ ಮಾಡಿರುವ ಘಟನೆ ಒಡಿಶಾದ ಜಗತ್ಸಿಂಗ್​ಪುರ್ ಜಿಲ್ಲೆಯ ಜಪ ಛ್ಚಾಕ್​ನಲ್ಲಿ ನಡೆದಿದೆ. ಕರೊನಾ ಲಾಕ್​ಡೌನ್​ ಮಾನದಂಡಗಳ ಜಾರಿಗಾಗಿ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಜಪ ಚ್ಛಾಕ್​ನಲ್ಲಿ ಲಾಕ್​ಡೌನ್​ ನಿಯಮ ಮೀರಿ ಅಂಗಡಿಗಳನ್ನು ತೆರೆದು ಅಗತ್ಯವಲ್ಲದ ವಸ್ತುಗಳನ್ನು ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದ ಬಳಿಕ​ ತಹಸೀಲ್ದಾರ್​ ಚೌಧರಿ ಪ್ರಜ್ಞಾನಂದನ್ ದಾಸ್ ನೇತೃತ್ವದ ತಂಡವೊಂದು ಅಲ್ಲಿಗೆ ತೆರಳಿತ್ತು. ಅಂಗಡಿಯನ್ನು ಮುಚ್ಚಿಸಿ, ಅದರ ಮಾಲೀಕರಿಗೆ ಎಚ್ಚರಿಕೆ ನೀಡಿ ಹೊರಡಬೇಕೆನ್ನುವಷ್ಟರಲ್ಲಿ ಘಟನೆ ನಡೆದಿದೆ.
ಓರ್ವ ಅಂಗಡಿಯವ ತಹಸೀಲ್ದಾರ್​ ಕಾರಿಗೆ ಕಾಲಿನಿಂದ ಒದ್ದು, ಕಿಟಕಿಗೆ ಕಲ್ಲು ಬೀಸಾಡಿದ್ದು, ಸಂಪೂರ್ಣ ಹಾನಿಯಾಗಿದೆ. ಈ ವೇಳೆ ಅಧಿಕಾರಿಗಳು ಸಹ ಕಾರಿನ ಒಳಗಡೆಯೇ ಇದ್ದರು.
ಹೇಗೋ ಅವನಿಂದ ಹಾನಿಯಾಗದಂತೆ ತಪ್ಪಿಸಿಕೊಂಡ ಅಧಿಕಾರಿಗಳು ತಕ್ಷಣ ಎರಸಮಾ ಪೊಲೀಸರಿಗೆ ದೂರು ನೀಡಿದ್ದಾರೆ. ಅಧಿಕಾರಿಗಳು ನೀಡಿದ ದೂರಿನ ಆಧಾರದ ಮೇಲೆ ಆರೋಪಿ ಯುವಕ ಅಥವಾ ಅಂಗಡಿಯವನನ್ನು ಬಂಧಿಸಲಾಗಿದ್ದು, ಆತನನ್ನು ಚಂದನ್​ ಬೆಹೆರಾ ಎಂದು ಗುರುತಿಸಲಾಗಿದೆ.(ಏಜೆನ್ಸೀಸ್​)
ಆಸ್ಪತ್ರೆಯೊಳಗೆ ರೋಗಿ ನಾಪತ್ತೆಯಾದ ಪ್ರಕರಣ ಬೆನ್ನತ್ತಿ ಹೋದ ಪೊಲೀಸರಿಗೆ ಕಾದಿತ್ತು ಶಾಕ್​!

ಬಾಬಿ ಡಿಯೋಲ್ ಪುತ್ರನ 20ನೇ ಜನ್ಮದಿನ; ಆಕರ್ಷಕ ರೂಪ ಮೆಚ್ಚಿದ ನೆಟ್ಟಿಗರು

ನಡೆದುಕೊಂಡು ಹೋಗುವಾಗ ಹಿಂದಿನಿಂದ ಬಂದ ಮಹಿಳೆ ಮಾಡಿದ ಕೆಲಸವೇನು ನೋಡಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − one =
Remember me
