ಕಲ್ಲಿಕೋಟೆ:ಪ್ರಯಾಣಿಕರೊಬ್ಬರ ಬಳಿ ಸುಮಾರು 32.67 ಲಕ್ಷ ರೂ. ಮೌಲ್ಯದ 700 ಗ್ರಾಂ ಚಿನ್ನವನ್ನು ವಾಯು ಗುಪ್ತಚರ ಘಟಕ (ಎಐಯು)ದ ಅಧಿಕಾರಿಗಳು ಶನಿವಾರ ಕಲ್ಲಿಕೋಟೆ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ.
ಇದಕ್ಕೆ ಸಂಬಂಧಿಸಿದ ವಿಡಿಯೋವನ್ನು ಕಮಿಷನರೇಟ್ ಆಫ್​ ಕಸ್ಟಮ್ಸ್​ (ಪ್ರಿವೆಂಟಿವ್​) ಕೊಚ್ಚಿನ್​ ಟ್ವಿಟರ್​ ಖಾತೆಯಲ್ಲಿ ಶೇರ್​ ಮಾಡಲಾಗಿದ್ದು, ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿದೆ.
#IndianCustomsAtWorkhttps://t.co/TXbXIagUxZ
— CBIC (@cbic_india)September 5, 2020

ಸೌದಿ ಅರೇಬಿಯಾದ ಜೆದ್ದಾಹ್​ದಿಂದ ಆಗಮಿಸಿದ ಪ್ರಯಾಣಿಕರೊಬ್ಬರ ಬಳಿ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಚಿನ್ನವನ್ನು ಪ್ರೆಶರ್​ ಕುಕ್ಕರ್​ನಲ್ಲಿ ಅಡಗಿಸಿ ಇಡಲಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − eight =
Remember me
