ನವದೆಹಲಿ:ಇಲ್ಲೊಂದು ಕಂಪನಿಯು ಸದ್ಯದಲ್ಲೇ 10 ಸಾವಿರಕ್ಕೂ ಅಧಿಕ ಮಹಿಳೆಯರನ್ನು ಉದ್ಯೋಗಕ್ಕೆ ತೆಗೆದುಕೊಳ್ಳಲಿದ್ದು, ಇದು ಬರೀ ಮಹಿಳೆಯರೇ ಇರುವ ವಿಶ್ವದ ಮೊದಲ ಆಟೋಮೋಟಿವ್​ ಮ್ಯಾನುಫ್ಯಾಕ್ಚರಿಂಗ್ ಫ್ಯಾಕ್ಟರಿ ಎಂದು ಕೂಡ ಅನಿಸಿಕೊಳ್ಳಲಿದೆ. ಅಂದಹಾಗೆ ಇಂಥದ್ದೊಂದು ಮಹಿಳಾಪ್ರಧಾನ ಫ್ಯಾಕ್ಟರಿಯ ಹೆಸರು ಓಲಾ ಫ್ಯೂಚರ್ ಫ್ಯಾಕ್ಟರಿ.
ಓಲಾ ಇಲೆಕ್ಟ್ರಿಕ್​ ಕಂಪನಿಯ ಸಿಎಒ ಹಾಗೂ ಸ್ಥಾಪಕ ಭವಿಷ್​ ಅಗರ್​ವಾಲ್​ ಈ ಕುರಿತು ಘೋಷಿಸಿದ್ದು, ಓಲಾ ಫ್ಯೂಚರ್ ಫ್ಯಾಕ್ಟರಿ ಸಂಪೂರ್ಣವಾಗಿ ಮಹಿಳೆಯರಿಂದಲೇ ನಡೆಯಲಿದೆ ಎಂಬುದನ್ನೂ ಹೇಳಿದ್ದಾರೆ. ಓಲಾ ಇಲೆಕ್ಟ್ರಿಕ್​ನ ಓಲಾ ಫ್ಯೂಚರ್ ಫ್ಯಾಕ್ಟರಿಗೆ ಸದ್ಯದಲ್ಲೇ ಹತ್ತು ಸಾವಿರಕ್ಕೂ ಅಧಿಕ ಮಹಿಳೆಯರನ್ನು ಉದ್ಯೋಗಕ್ಕೆ ತೆಗೆದುಕೊಳ್ಳಲಿದ್ದು, ಓಲಾ ಫ್ಯೂಚರ್ ಫ್ಯಾಕ್ಟರಿ ಜಗತ್ತಿನಲ್ಲಿ ಮಹಿಳೆಯರೇ ಇರುವ ಮೊದಲ ಆಟೋಮೋಟಿವ್​ ಮ್ಯಾನುಫ್ಯಾಕ್ಚರಿಂಗ್ ಫ್ಯಾಕ್ಟರಿ ಆಗಲಿದೆ ಎಂದಿದ್ದಾರೆ.
ಇದನ್ನೂ ಓದಿ:ಹಂಡೆಯಲ್ಲಿನ ಕುದಿಯುವ ನೀರಿಗೆ ಬಿದ್ದ ನಾಲ್ಕು ವರ್ಷದ ಬಾಲಕ ಸಾವು..
ಇದು ಓಲಾದ ಉಪಕ್ರಮಗಳ ಸರಣಿಯಲ್ಲಿ ಇದು ಮೊದಲನೆಯದಾಗಿದ್ದು, ಮಹಿಳೆಯರಿಗೆ ಆರ್ಥಿಕ ಅವಕಾಶ ಹಾಗೂ ಕಾರ್ಯಶಕ್ತಿ ಒದಗಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಸಂಪೂರ್ಣ ಉತ್ಪಾದನೆ ಹಾಗೂ ಪ್ರತಿ ವಾಹನದ ತಯಾರಿಕೆಯಲ್ಲೂ ಮಹಿಳೆಯರು ಕೌಶಲಗಳನ್ನು ರೂಪಿಸಿಕೊಳ್ಳುವಂತೆ ಮಾಡುವ ನಿಟ್ಟಿನಲ್ಲಿ ನಾವು ಗಣನೀಯ ಹೂಡಿಕೆ ಮಾಡಿದ್ದೇವೆ ಎಂದೂ ಹೇಳಿದ್ದಾರೆ.
ಎರಡನೇ ಮದ್ವೆಯಾಗಿ ಹೊಸ ಜೀವನದ ಕನಸು ಕಂಡಿದ್ದವಳು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ಯಾಗ್ ಕದ್ದು ಜೈಲುಪಾಲಾದ್ಲು…

ಪತ್ನಿಯನ್ನು ಕೊಲೆಗೈದು ಪತಿ ಆತ್ಮಹತ್ಯೆ; ಹೆಂಡ್ತಿಯನ್ನು ಉಸಿರುಗಟ್ಟಿಸಿ ಕೊಂದ ಗಂಡ ತಾನು ನೇಣು ಬಿಗಿದುಕೊಂಡ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
