
ನವದೆಹಲಿ:ತಾಂತ್ರಿಕ ದೋಷ ಹಿನ್ನಲೆಯಲ್ಲಿ ಸ್ವಯಂಪ್ರೇರಿತವಾಗಿ ಒಲಾ ಕಂಪನಿ ತನ್ನ 1441 ಎಲೆಕ್ಟ್ರಿಕ್​ ಬೈಕ್​ಗಳನ್ನು ವಾಪಸ್​ ಪಡೆದಿದೆ.

ಇತ್ತೀಚೆಗೆ ಬೈಕ್​ಗಳಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿರುವುದರಿಂದ ಎಚ್ಚೆತ್ತ ತನ್ನ ಬೈಕ್​ಗಳ ತಾಂತ್ರಿಕ ಪರಿಶೀಲನೆಗೆ ಮುಂದಾಗಿದೆ. ಘಟನೆ ಬಳಿಕ ಓಲಾ ಎಲೆಕ್ಟ್ರಿಕಲ್​ ಬೈಕ್​ ಸುರಕ್ಷತೆ ಬಗ್ಗೆ ಹಲವು ಪ್ರಶ್ನೆ ಎದುರಾಗಿತ್ತು.

ಗ್ರಾಹಕರ ಸುರಕ್ಷತೆಯ ದೃಷ್ಟಿಯಿಂದಾಗಿ ಸ್ವಯಂಪ್ರೇರಿತವಾಗಿ ಎಲೆಕ್ಟ್ರಿಕ್​ ಬೈಕ್​ಗಳ ತಾಂತ್ರಿಕ ಸುಧಾರಣೆಯ ದೃಷ್ಟಿಯಿಂದ ಬೈಕ್​ಗಳನ್ನು ವಾಪಸ್​ ಪಡೆಯುತ್ತಿರುವುದಾಗಿ ತಿಳಿಸಿದೆ.

ಮಾರ್ಚ್​ 26 ರಂದು ಬೈಕ್​ನಲ್ಲಿ ಕಾಣಿಸಿಕೊಂಡಬೆಂಕಿ ತಾಂತ್ರಿಕ ದೋಷದಿಂದಲ್ಲ ಆದರೂ ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದೆ.

ಬೈಕ್​ನ ಬ್ಯಾಟರಿ ಸೇರಿದಂತೆ ಇತರೆ ತಾಂತ್ರಿಕ ದೋಷವಿದೆಯೇ ಎಂಬ ಬಗ್ಗೆ ನಮ್ಮ ಇಂಜಿನಿಯರ್​ ತಂಡದಿಂದ ಪರೀ್ಕಷೆಗೊಳಪಡಿಸಲಾಗುವುದು ಎಂದು ಓಲಾ ತಿಳಿಸಿದೆ.
ಕೆಜಿಎಫ್​ 2 ಕೊಂಡಾಡಿದ ಅಲ್ಲು ಅರ್ಜುನ್​: ರಾಕಿಂಗ್​ ಸ್ಟಾರ್​ ಯಶ್​ಗೆ ಟ್ವೀಟ್​ ಮಾಡಿ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
