ನವದೆಹಲಿ:ದೇಶಾದ್ಯಂತ ಇದೀಗ ಒಮಿಕ್ರಾನ್​ ಸೋಂಕಿನ ಒಟ್ಟಾರೆ ಪ್ರಕರಣ ಶತಕವನ್ನೂ ದಾಟಿದ್ದು ಒಂದೆಡೆಯಾದರೆ, ಮತ್ತೊಂದೆಡೆ ಈ ಸೋಂಕು ವ್ಯಾಪಕವಾಗಿ ಹರಡುತ್ತಿರುವುದು ರೂಪಾಂತರಿ ವೈರಸ್​ನ ಆತಂಕವನ್ನು ಮತ್ತಷ್ಟು ಹೆಚ್ಚಾಗಿಸಿದೆ.
ಪ್ರಪಂಚದ 91 ದೇಶಗಳಲ್ಲಿ ಕಂಡುಬಂದಿರುವ ಒಮಿಕ್ರಾನ್​ ಸೋಂಕು ಪ್ರಕರಣ, ಡೆಲ್ಟಾ ವೇರಿಯಂಟ್​ಗಿಂತಲೂ ವೇಗವಾಗಿ ಹರಡುತ್ತಿರುವುದು ಕಂಡುಬಂದಿದೆ. ಇದೇ ಗತಿಯಲ್ಲಿ ಸಾಗಿದರೆ ಅದು ಡೆಲ್ಟಾಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಬಾಧಿಸಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಅಭಿಪ್ರಾಯಪಟ್ಟಿದೆ.
ಇದನ್ನೂ ಓದಿ:ಸುದ್ದಿಯ ಶೀರ್ಷಿಕೆ ತಿರುಚಿದ ಕಿಡಿಗೇಡಿಗಳ ವಿರುದ್ಧ ಪೊಲೀಸರಿಗೆ ದೂರು
ಇನ್ನೊಂದೆಡೆ ಭಾರತದಲ್ಲಿ ಈಗಾಗಲೇ ಹನ್ನೊಂದು ರಾಜ್ಯಗಳಲ್ಲಿ ಒಮಿಕ್ರಾನ್​ ಕಂಡುಬಂದಿದ್ದು, ಒಟ್ಟಾರೆ ಸೋಂಕಿನ ಸಂಖ್ಯೆ 101ಕ್ಕೆ ತಲುಪಿದೆ. ಅಲ್ಲದೆ ಸೋಂಕು ವೇಗವಾಗಿ ಹರಡುತ್ತಿದ್ದು, ಶೀಘ್ರದಲ್ಲೇ ಒಟ್ಟಾರೆ ಕೋವಿಡ್​​ ಸೋಂಕಿನ ಶೇ. 2.4ರಷ್ಟಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್​ವಾಲ್ ತಿಳಿಸಿದ್ದಾರೆ. ಸಾರ್ವಜನಿಕರು ದೂರಪ್ರಯಾಣ, ಗುಂಪುಗೂಡುವಿಕೆಯನ್ನು ಆದಷ್ಟೂ ಕಡಿಮೆ ಮಾಡಬೇಕು ಎಂಬುದಾಗಿಯೂ ಅವರು ಸಲಹೆ ನೀಡಿದ್ದಾರೆ.
ಅಂದು ನಿಧಿ ಸುಬ್ಬಯ್ಯ, ಇಂದು ಆವಂತಿಕಾ ಶೆಟ್ಟಿ; ಇಬ್ಬರದ್ದೂ ಬಹುತೇಕ ಒಂದೇ ಥರ ಬೇಸರ!

ಸರ್ಕಲ್​ವೊಂದಕ್ಕೆ ಸಿಡಿಸಿ ಬಿಪಿನ್​ ರಾವತ್ ಹೆಸರಿಡಲು ವಿರೋಧ; ನಾವು ಈಗಾಗಲೇ ಇಸ್ಲಾಂಪುರ ಎಂದಿಟ್ಟಿದ್ದೇವೆ ಎಂದು ತಗಾದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − five =
Remember me
