ನವದೆಹಲಿ:ಒಂದೆಡೆ ಕರೊನಾ ಸೋಂಕು ಹಿಡಿತಕ್ಕೆ ಸಿಗದ ರೀತಿಯಲ್ಲಿ ವ್ಯಾಪಿಸುತ್ತಿದ್ದರೆ ಮತ್ತೊಂದೆಡೆ ಇನ್ನೊಂದು ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ಅದೇನೆಂದರೆ, ಭವಿಷ್ಯದಲ್ಲಿ ಮತ್ತಷ್ಟು ರೂಪಾಂತರಗೊಂಡ ವೈರಸ್​ ಕಾಡುವ ಸಾಧ್ಯತೆ ಇದೆಯಂತೆ.
ಕೋವಿಡ್​-19 ವೈರಸ್​ ರೂಪಾಂತರಗೊಳ್ಳುತ್ತ ಬಂದಿದ್ದು, ಅದೀಗ ಸದ್ಯಕ್ಕೆ ಒಮಿಕ್ರಾನ್​ ವರೆಗೆ ಬಂದು ತಲುಪಿದೆ. ಆದರೆ ಈ ರೂಪಾಂತರ ಇಲ್ಲಿಗೇ ಮುಗಿಯುವುದಿಲ್ಲ ಎಂಬುದಾಗಿ ವಿಶ್ವ ಆರೋಗ್ಯ ಸಂಸ್ಥೆಯು ಹೇಳಿದೆ.
ಇದನ್ನೂ ಓದಿ:‘ಇವತ್ತು ಹುಟ್ಟಿದ ದಿನ, ಬೇಡ..’ ಎಂದರೂ ಕೇಳದೆ ಮನೆಯಿಂದ ಹೋದಳು: ಜನ್ಮದಿನವೇ ಸಾವಿನ ದಿನವಾಯ್ತು!
ಒಮಿಕ್ರಾನ್​ಗೇ ಕೋವಿಡ್ ಕಾಟ ಮುಗಿಯುವುದಿಲ್ಲ. ಏಕೆಂದರೆ ಒಮಿಕ್ರಾನ್​ ರೂಪಾಂತರ ಕೊನೆಯದಲ್ಲ. ಭವಿಷ್ಯದಲ್ಲಿ ಮತ್ತಷ್ಟು ರೂಪಾಂತರಗೊಂಡ ವೈರಸ್​ಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ತಾಂತ್ರಿಕ ತಂಡದ ಮರಿಯಾ ವಾನ್​ ಕೆರ್ಖೊವ್ ಅಭಿಪ್ರಾಯಪಟ್ಟಿದ್ದಾರೆ. –ಏಜೆನ್ಸೀಸ್​
ನಾಯಕರಾಗಿ ಚಿತ್ರರಂಗಕ್ಕೆ ಬಂದ ಅಶ್ವತ್ಥ್​ ಕೆಲವೇ ವರ್ಷಗಳಲ್ಲಿ ಪೋಷಕ ನಟ ಆಗಿದ್ಯಾಕೆ? ಏನದು ರಹಸ್ಯ!?
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:twelve − 5 =
Remember me
