ಯವತ್ಮಾಲ್​(ಮಹಾರಾಷ್ಟ್ರ):ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋವೊಂದರಲ್ಲಿ ಯುವಕರ ಗುಂಪೊಂದು ಶಾಲೆಯ ಕಾಂಪೌಂಡ್​ ಏರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳಿಗೆ ನಕಲು ಚೀಟಿಯನ್ನು ನೀಡುತ್ತಿರುವ ದೃಶ್ಯ ಸೆರೆಯಾಗಿದೆ.
ಮಹಾರಾಷ್ಟ್ರ ಯವತ್ಮಾಲ್​ ಜಿಲ್ಲೆಯ ಮಹಾಗಾಂವ್​ ಪಟ್ಟಣದ ಶಾಲೆಯಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ಈ ಬಗ್ಗೆ ಮಾತನಾಡಿರುವ ಪರೀಕ್ಷಾ ಕೇಂದ್ರ ನಿಯಂತ್ರಕ ಎ.ಎಸ್​. ಚೌಧರಿ, ಪೂರ್ಣಗೊಳ್ಳದ ಕಾಂಪೌಂಡ್​ ಗೋಡೆಯಿಂದ ನಾವು ಈ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ ಎಂದು ಅಸಹಾಯಕತೆ ಹೊರಹಾಕಿದರು.
ಮುಂದುವರಿದು ಪರೀಕ್ಷಾ ಕೇಂದ್ರದಲ್ಲಿ ಪೊಲೀಸ್​ ಭದ್ರತೆಯನ್ನು ಹೆಚ್ಚಿಸಲು ಕೋರಿದ್ದೇವೆ. ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದರು. ಅಲ್ಲದೆ, ಶಾಲೆಯು ನ್ಯಾಯೋಚಿತ ಪರೀಕ್ಷೆಯನ್ನು ನಡೆಸಲು ಬದ್ಧವಾಗಿದೆ ಎಂದು ಚೌಧರಿ ಹೇಳಿದರು.(ಏಜೆನ್ಸೀಸ್​)
#WATCHMaharashtra: People seen climbing the boundary walls and providing chits to students, writing their class X Matriculation examination at Zila Parishad School, Mahagaon in Yavatmal district. (03.03.2020)pic.twitter.com/IqwC4tdhLQ
— ANI (@ANI)March 3, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
