ನವದೆಹಲಿ:ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಶುಕ್ರವಾರ ಅತ್ಯಂತ ಮಹತ್ವದ ದಿನ. ಅವರು ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಇದೇ ದಿನ ನೀಡಲಿದೆ. ಈ ಅರ್ಜಿಯಲ್ಲಿ, ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ತನಿಖೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ ಬಂಧನದ ಕಾನೂನುಬದ್ಧತೆಯನ್ನು ಅವರು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್ ಶಾಸಕರಿಗೆ ಇಡಿ ಡ್ರಿಲ್, ಸಚಿವ ಎಂ.ಬಿ. ಪಾಟೀಲರು ಏನಂದ್ರು ಗೊತ್ತಾ?
ಮೇ 17ರಂದು ಕೇಜ್ರಿವಾಲ್ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿತ್ತು. ಕೇಜ್ರಿವಾಲ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸುತ್ತಿದ್ದಾರೆ. ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರನ್ನು ಇಡಿ ಮಾರ್ಚ್ 21 ರಂದು ಬಂಧಿಸಿತ್ತು. .
ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ ಮೇಲ್ಮನವಿಯಲ್ಲಿ ಕೇಜ್ರಿವಾಲ್, ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ತನ್ನ ಬಂಧನವು “ರಾಜಕೀಯ ಕಾರಣಗಳಿಂದ ಪ್ರೇರಿತವಾಗಿದೆ” ಎಂದು ಮಾ.18 ರಂದು ವಾದಿಸಿದ್ದರು. ಪ್ರಕರಣದಲ್ಲಿ ಅವರ ಬಂಧನವನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್ ಏಪ್ರಿಲ್ 9 ರ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಇಬ್ಬರ ಜಗಳ ಬಿಡಿಸಲು ಹೋದ ವ್ಯಕ್ತಿಗೇ ಗೂಸ..ವೀಡಿಯೋ ವೈರಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
