ಗುಜರಾತ್​:ಗುಜರಾತ್​​ ವಡೋದರಾ ಜಿಲ್ಲೆಯ ದಬಕಾ ಗ್ರಾಮದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಮಂಟಪ ಸಿದ್ಧಪಡಿಸುತ್ತಿದ್ದ ವೇಳೆ ವಿದ್ಯುತ್ ತಗುಲಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಬಿಜೆಪಿ ಶಾಸಕ ಸುರೇಶ್ ಕುಮಾರ್‌ ಆರೋಗ್ಯದಲ್ಲಿ ಏರುಪೇರು: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ
ಮಂಗಳವಾರ ರಾತ್ರಿ 11.45ರ ಸುಮಾರಿಗೆ ದಬಕಾ ಗ್ರಾಮದ ದೇವಸ್ಥಾನವೊಂದರ ಬಳಿ ಗ್ರಾಮಸ್ಥರೆಲ್ಲರು ಗಣೇಶ ಮೂರ್ತಿ ಪ್ರತಿಷ್ಠಾಪಣೆ ಮಾಡಲು ಮಂಟಪ ಸಿದ್ಧಪಡಿಸುತ್ತಿದ್ದರು. ಈ ವೇಳೆ ವಿದ್ಯುತ್​ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮೃತ ವ್ಯಕ್ತಿಯನ್ನು ಪ್ರಕಾಶ್ ಜಾಧವ್ ಗುರುತಿಸಲಾಗಿದೆ. ಜಾಧವ್ ಹಿಡಿದಿದ್ದ ಕಬ್ಬಿಣದ ರಾಡ್ ಹೈಟೆನ್ಷನ್​ ತಂತಿಗೆ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಗಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ; 20 ಸರ್ಕಾರಿ ಪ್ರಾಥಮಿಕ, 11 ಪ್ರೌಢಶಾಲಾ, 8 ಪಿಯು, ಇಬ್ಬರು ಪ್ರಾಂಶುಪಾಲರಿಗೆ ಗೌರವ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × 5 =
Remember me
