ಪುದುಚೆರಿ:ಪುದುಚೆರಿಯಲ್ಲಿ ಇಂದು ಮುಂಜಾನೆ ಕಚ್ಚಾ ಬಾಂಬ್​ನ ಸ್ಫೋಟ ಸಂಭವಿಸಿದೆ. ಸ್ಥಳದಲ್ಲೇ ಓರ್ವ ವ್ಯಕ್ತಿ ಮೃತ ಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಕಿರುಮಾಮ್‌ಪಕ್ಕಮ್ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 6 =
Remember me
