ಬೆಂಗಳೂರು:ಚಂದ್ರಯಾನ-3 ವಿಚಾರದಲ್ಲಿ ವಿರೂಪಗೊಳಿಸಿದ್ದ ಚಾಯ್​ವಾಲ್​ ಫೋಟೋ ಪೋಸ್ಟ್​ ಮಾಡಿ ವಿವಾದಕ್ಕೀಡಾಗಿ ಭಾರಿ ಟ್ರೋಲ್​ಗೂ ಒಳಗಾಗಿದ್ದ ನಟ ಪ್ರಕಾಶ್ ರಾಜ್, ಇಂದು ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಲ್ಲದೆ ಅವರು ಇವತ್ತು ಇನ್ನಷ್ಟು ಟ್ರೋಲ್​ಗೆ ಒಳಗಾಗಿದ್ದಾರೆ.
ಸನಾತನ ಧರ್ಮವನ್ನು ಮಲೇರಿಯಾ ಮತ್ತು ಡೆಂಘೆಗೆ ಹೋಲಿಕೆ ಮಾಡುವ ಮೂಲಕ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್​ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್​ ವಿವಾದ ಸೃಷ್ಟಿಸಿದ್ದರು. ಅವರ ಬೆನ್ನಿಗೇ ಪ್ರಕಾಶ್ ರಾಜ್ ಕೂಡ ಹಿಂದೂಗಳನ್ನು ಕೆಣಕಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ:ಸನಾತನ ಧರ್ಮ ಎಂಬುದು ಮಲೇರಿಯಾ, ಡೆಂಘೆ ಇದ್ದಂತೆ: ಹೊಸ ವಿವಾದ ಹುಟ್ಟುಹಾಕಿದ ಉದಯನಿಧಿ ಸ್ಟಾಲಿನ್​
ಹಿಂದೂಗಳು ತನಾತನಿಗಳು ಅಲ್ಲ, ತನಾತನಿಗಳು ಮಾನವವಿರೋಧಿಗಳು. ನೀವು ಇದನ್ನು ಒಪ್ಪಿದರೆ ರಿಟ್ವೀಟ್ ಮಾಡಿ, ಎಲ್ಲರಿಗೂ ಹ್ಯಾಪಿ ಸಂಡೇ ಎಂದು ಪ್ರಕಾಶ್ ರಾಜ್​ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಇದರಿಂದ ಬಹಳಷ್ಟು ಮಂದಿ ತೀವ್ರ ಬೇಸರಗೊಂಡಿದ್ದು, ಪ್ರಕಾಶ್​ ರಾಜ್ ಭಾರಿ ಟ್ರೋಲ್​ಗೆ ಒಳಗಾಗಿದ್ದಾರೆ.
Hindu s ar not#TanaThanis.. Tanathanis are#AntiHumans.. RT if you agree. Happy Sunday to all#justaskingpic.twitter.com/3GZYXdVygg
— Prakash Raj (@prakashraaj)September 3, 2023

ಅಬ್ಬಬ್ಬಾ.. ಇದೇನಿದು ‘ಸರ್ಪ’ರೈಸ್!: ದೇವರಕೋಣೆಯಲ್ಲಿ ಕಾಳಿಂಗ ಸರ್ಪ, ಸ್ಕೂಲ್​ಬ್ಯಾಗ್​ನಲ್ಲಿ ನಾಗರಹಾವು!

ಬಸ್​ನಲ್ಲಿನ ಚಿಲ್ಲರೆ ಸಮಸ್ಯೆಗೆ ಕಂಡಕ್ಟರ್ ಕೊರಳಲ್ಲೇ ಪರಿಹಾರ!; ಅಂತೂ ಜಾರಿಗೆ ಬಂತು ಹಳೇ ಬೇಡಿಕೆ…

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eight − 2 =
Remember me
