ನವದೆಹಲಿ:ಅಯ್ಯೋಧ್ಯೆಯಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಜನವರಿ 22 ರಂದು ನಡೆಯಲಿದೆ. ಪುಣ್ಯ ಕಾರ್ಯದಲ್ಲಿ ಭಾಗಿಯಾಗಲು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಈ ದಿನದಂದು ರಾಮ ಮಂದಿರಕ್ಕೆ ಭೇಟಿ ನೀಡುತ್ತಿದ್ದಾರೆ. ರಾಮಭಕ್ತರೊಬ್ಬರು ತಮ್ಮ ಸಂಕಲ್ಪದಂತೆ ತಲೆಕೆಳಗಾಗಿ ನಡೆಯುತ್ತಾ ಪ್ರಭು ಶ್ರೀರಾಮನ ದರ್ಶನಕ್ಕಾಗಿ ಅಯೋಧ್ಯೆಗೆ ಹೊರಟಿದ್ದಾರೆ. ಈ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ.
ರಾಮಭಕ್ತ ತಲೆಕೆಳಗಾಗಿ ನಡೆಯುತ್ತಾ, ಅಯೋಧ್ಯೆಗೆ ಶ್ರೀರಾಮನ ದರ್ಶನಕ್ಕೆ ಹೊರಟಿರುವಂತಹ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ವಿಡಿಯೋದಲ್ಲಿ ಏನಿದೆ?:ರಾಮಭಕ್ತರೊಬ್ಬರು ತಲೆ ಕೆಳಗಾಗಿ ತಮ್ಮ ಕೈಗಳಲ್ಲಿ ಹೆಜ್ಜೆಯಿಡುತ್ತಾ, ಶ್ರೀರಾಮನ ದರ್ಶನಕ್ಕಾಗಿ ಅಯೋಧ್ಯೆಗೆ ಹೊರಟಿರುವ ದೃಶ್ಯವನ್ನು ಕಾಣಬಹುದು. ಅಷ್ಟಕ್ಕೂ ಇವರು ಯಾವ ಊರಿನಿಂದ ಪಾದಯತ್ರೆ ಹೊರಟಿದ್ದಾರೆ ಎನ್ನವ ಮಾಹಿತಿ ಮಾತ್ರ ಲಭ್ಯವಾಗಿಲ್ಲ.
https://twitter.com/TV9Bharatvarsh/status/1747223267394584772
ರಾಮಭಕ್ತರು ತಮ್ಮ ಊರುಗಳಿಂದ ಪಾದಯಾತ್ರೆಯ ಮೂಲಕವೇ ಪ್ರಭು ಶ್ರೀರಾಮನ ಜನ್ಮಸ್ಥಳಕ್ಕೆ ಭೇಟಿ ನೀಡುತ್ತೇನೆ ಎಂದು ಸಂಕಲ್ಪ ತೆಗೆದುಕೊಂಡು ಈಗಾಗಲೇ ಅಯೋಧ್ಯೆಗೆ ಪಾದಯಾತ್ರೆಯನ್ನು ಪ್ರಾರಂಭಿಸಿದ್ದಾರೆ.
ಅತಿಯಾದ ಕಫ ಇದ್ದರೆ ಸಿರಪ್ ಬದಲು ಈ ಕೆಲಸ ಮೊದಲು ಮಾಡಿ….

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − three =
Remember me
