ಅಮರಾವತಿ:ಮಹಾರಾಷ್ಟ್ರದಲ್ಲಿ ಕರೊನಾ ಸೋಂಕು ಮತ್ತೊಮ್ಮೆ ಏರಿಕೆ ಕಾಣಲಾರಂಭಿಸಿದೆ. ಸೋಂಕು ಹೆಚ್ಚಳದ ಬೆನ್ನಲ್ಲೇ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ವಿಧಿಸುವ ಬಗ್ಗೆ ಚರ್ಚೆಯೂ ಆರಂಭವಾಗಿದೆ. ಇದೀಗ ಈ ಒಂದು ಜಿಲ್ಲೆಯಲ್ಲಿ ಒಂದು ವಾರದ ಕಾಲ ಸಂಪೂರ್ಣ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ.
ಅಮರಾವತಿ ಜಿಲ್ಲೆಯಲ್ಲಿ ಫೆಬ್ರವರಿ 22ರಿಂದ ಮಾರ್ಚ್​ 1ರವರೆಗೆ ಸಂಪೂರ್ಣ ಲಾಕ್​ಡೌನ್​ ಜಾರಿಯಲ್ಲಿರಲಿದೆ. ಅಗತ್ಯ ವಸ್ತು ಹೊರೆತುಪಡಿಸಿ ಬೇರೆಲ್ಲ ಅಂಗಡಿಗಳು ಬಾಗಿಲು ಮುಚ್ಚಿರಲಿವೆ. ಒಂದು ವೇಳೆ ಜಿಲ್ಲೆಯ ಜನ ನಿಯಮ ಪಾಲನೆ ಮಾಡುವಲ್ಲಿ ಎಡವಿದರೆ ಲಾಕ್​ಡೌನ್​ ವಿಸ್ತರಣೆ ಮಾಡಲಾಗುವುದು ಎಂದು ಸಚಿವ ಯಶೋಮತಿ ಠಾಕೂರ್ ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಕಳೆದ ಕೆಲ ದಿನಗಳಿಂದ ಸೋಂಕಿನ ಸಂಖ್ಯೆ ಏರಿಕೆಯಾಗಿದೆ. ಆ ಹಿನ್ನೆಲೆಯಲ್ಲಿ ಅನೇಕ ಮುನ್ನೆಚ್ಚರಿಕಾ ಕ್ರಮಗಳನ್ನು ರಾಜ್ಯದಾದ್ಯಂತ ತೆಗೆದುಕೊಳ್ಳಲಾಗುತ್ತಿದೆ. (ಏಜೆನ್ಸೀಸ್​)
ಟೈಫಾಯ್ಡ್​ಗೆ ತುತ್ತಾಗಿದ್ದ ಮಗಳಿಗೆ ಭೂತ ಹಿಡಿದಿದೆಯೆಂದು ಆಸ್ಪತ್ರೆಗೆ ದಾಖಲಿಸದ ಅಪ್ಪ! ಕೊನೆಯುಸಿರೆಳೆದ ಮಗಳು

ಸುಂದರಿಯರಿಂದ ಮಸಾಜ್ ಪಡೆಯಲು ಆಸೆ ಪಟ್ಟ… 55 ಲಕ್ಷ ರೂಪಾಯಿ ಕಳೆದುಕೊಂಡ !

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:12 − eight =
Remember me
