ಮುಂಬೈ:ಏಳು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್​​ ಅನ್ನು ಅರಬ್ಬೀ ಸಮುದ್ರದ ಮೇಲೆ ತುರ್ತು ಲ್ಯಾಂಡಿಂಗ್​ ಮಾಡಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ತೈಲ ಮತ್ತು ನೈಸರ್ಗಿಕ ಅನಿಲ ಲಿಮಿಟೆಡ್​​ (ಒಎನ್​ಜಿಸಿ) ಟ್ವೀಟ್​ ಮೂಲಕ ತಿಳಿಸಿದೆ.
ಸದ್ಯಕ್ಕೆ ನಾಲ್ವರನ್ನು ರಕ್ಷಿಸಲಾಗಿದ್ದು, ಉಳಿದವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಿದೆ. ಮುಂಬೈ ವಿಭಾಗದ ಅಧಿಕಾರಿಗಳು ಈ ಬಗ್ಗೆ ಟ್ವೀಟ್​ ಮಾಡಿದ್ದಾರೆ.
#Helicoptercarrying 7 passengers & 2 pilots makes emergency landing in#ArabianSea near#ONGCrig Sagar Kiran in#MumbaiHigh. Four rescued. Rescue operations in full swing.@HardeepSPuri@Rameswar_Teli@PetroleumMin
— Oil and Natural Gas Corporation Limited (ONGC) (@ONGC_)June 28, 2022

ಒಎನ್​ಜಿಸಿ ಸಂಸ್ಥೆಯ ಸಿಬ್ಬಂದಿ ಈ ಹೆಲಿಕಾಪ್ಟರ್​​ನಲ್ಲಿ ಪ್ರಯಾಣಿಸುತ್ತಿದ್ದರು, ಕಾರ್ಯ ನಿಮಿತ್ತ ತೆರಳಿದ್ದರು. ಈ ವೇಳೆ ಹೆಲಿಕಾಪ್ಟರ್​ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದರಿಂದ ತಕ್ಷಣವೇ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ ಎಂದು ಸಂಸ್ಥೆ ಹೇಳಿದೆ. ಆದರೆ ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಿಲ್ಲ.(ಏಜೆನ್ಸೀಸ್​)
ಒಂದೇ ಕುಟುಂಬದ 9 ಮಂದಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್​: ಪೊಲೀಸರ ತನಿಖೆಯಿಂದ ಬಯಲಾಯ್ತು ಸತ್ಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 8 =
Remember me
