ಅಮೃತ್​ಸರ:ಅಮೃತ್​ಸರದ ದಮ್‌ಗುಂಜ್ ಪ್ರದೇಶದಲ್ಲಿ ವಾಸವಿದ್ದ ವೃದ್ಧನ ಮೇಲೆ ಕಿಡಿಗೇಡಿಗಳು ಗುಂಡಿನ ದಾಳಿ ನಡೆಸಿದ್ದು, ಶೀಘ್ರವೇ ಕುಟುಂಬದವರು ಗಾಯಾಳು ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಇದನ್ನೂ ಓದಿ:ಉಕ್ಕೇರಿದ ಕಾಗಿಣಾ-ಮುಲ್ಲಾಮಾರಿ ; ಮಳಖೇಡ ಸೇತುವೆ ಮುಳುಗಿ ಕಲಬುರಗಿ -ಸೇಡಂ ಸಂಚಾರ ಬಂದ್
ಆರೋಪಿ ತನ್ನ ಇಬ್ಬರು ಸಹಚರರೊಂದಿಗೆ ವೃದ್ಧನ ಮನೆಯ ಮುಂದೆ ನಿಂತು ಬಾಗಿಲು ಬಡಿದಿದ್ದಾರೆ. ಈ ವೇಳೆ ಡೋರ್​ ತೆಗೆದು ಹೊರಬಂದ ಹಿರಿಯ ವ್ಯಕ್ತಿಯ ಹೊಟ್ಟೆಯ ಭಾಗಕ್ಕೆ ಗನ್​ನಿಂದ ಗುಂಡು ಹಾರಿಸಿದ್ದಾರೆ. ಘಟನೆಯ ಬೆನ್ನಲ್ಲೇ ಸ್ಥಳದಿಂದ ಆರೋಪಿಗಳು ಪರಾರಿಯಾಗಿದ್ದು, ಸಂತ್ರಸ್ತ ವ್ಯಕ್ತಿಯನ್ನು ಕುಟುಂಬದವರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ನಿವಾಸದ ಹೊರಗೆ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಈ ಘಟನೆಗೆ ಆರೋಫಿ ಮತ್ತು ವೃದ್ಧನ ಕುಟುಂಬದ ಮಧ್ಯೆಯಿದ್ದ ವೈಯಕ್ತಿಕ ಭಿನ್ನಾಭಿಪ್ರಾಯವೇ ಕಾರಣ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ,(ಏಜೆನ್ಸೀಸ್).
ಪ್ರಾಜೆಕ್ಟ್​ ಕೆ ಇದೀಗ ‘ಕಲ್ಕಿ 2898 AD’; ರಿಲೀಸ್​​ ದಿನಾಂಕದಲ್ಲಿ ಬದಲಾವಣೆ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × 1 =
Remember me
