ಭೋಪಾಲ್​​:ಹೊಸ ಹೊಸ ತಂತ್ರಜ್ಞಾನಗಳ ಮೂಲಕ ಜಗತ್ತು ಹಲವು ಸಾಧನೆಗಳ ಮೆಟ್ಟಿಲು ಹತ್ತುತ್ತಿದೆ. ಇದರೊಂದಿಗೆ ಹೆಜ್ಜೆ ಹಾಕುವ ಪ್ರಯತ್ನವೊಂದನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಅದರಂತೆ ಮಧ್ಯಪ್ರದೇಶದಲ್ಲಿ ಡ್ರೋನ್​ ತಂತ್ರಜ್ಞಾನದಲ್ಲಿ ಯುವಜನರಿಗೆ ತರಬೇತಿ ನೀಡುವುದಕ್ಕಾಗಿ ಐದು ಶಾಲೆಗಳನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರದ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯ ಹೇಳಿದ್ದಾರೆ.
ಗ್ವಾಲಿಯರ್, ಭೋಪಾಲ್​, ಇಂಡೋರ್​, ಜಬಲ್​ಪುರ್​ ಮತ್ತು ಸತ್ನಾ ಜಿಲ್ಲೆಗಳಲ್ಲಿ ಈ ಹೊಸ ಶಾಲೆಗಳು ತೆರೆಯಲಿದ್ದು, ಯುವಪೀಳಿಗೆಗೆ ನವ ಉದ್ಯೋಗಾವಕಾಶಗಳನ್ನು ಒದಗಿಸಿಕೊಡಲಿವೆ ಎಂದ ಸಿಂಧಿಯ, ಡ್ರೋನ್​ ಟೆಕ್ನಾಲಜಿಯು ಕ್ರಾಂತಿಕಾರಿ ಅನ್ವೇಷಣೆಯಾಗಿದ್ದು, ಬಡತನವನ್ನು ಸಮೃದ್ಧಿಯಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾಗಲಿದೆ ಎಂದಿದ್ದಾರೆ.(ಏಜೆನ್ಸೀಸ್)
22 ವರ್ಷದ ಮಗಳ ಸೋಗು ಹಾಕಿದ 48ರ ಮಹಿಳೆ! ಕಾಲೇಜು ಸೇರಿ ಯುವಕರೊಂದಿಗೆ ಸರಸ!

ಇಸ್ರೇಲ್​ ಪ್ರಧಾನಿಗೆ ‘ಭಗವದ್ಗೀತೆ’ ನೀಡಿದ ಬಾಲಿವುಡ್​ ಬೆಡಗಿ! ಹಿಂದಿಯನ್ನೂ ಹೇಳಿಕೊಟ್ಟರು!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:five + ten =
Remember me
