ನವದೆಹಲಿ:ಬಿಜೆಪಿ ಆಮ್ ಆದ್ಮಿ ಪಕ್ಷವನ್ನು ಸವಾಲಾಗಿ ನೋಡುತ್ತಿದೆ. ಎಎಪಿಯನ್ನು ಹತ್ತಿಕ್ಕಲು ‘ಆಪರೇಷನ್ ಜಾದು’ ಅಭಿಯಾನವನ್ನು ಪ್ರಾರಂಭಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಇದನ್ನೂ ಓದಿ:ಗಾಜಾದಲ್ಲಿ ದಾಳಿ ತೀವ್ರ: 40 ಪ್ಯಾಲೆಸ್ತೇನಿಯನ್ನರ ಹತ್ಯೆ
ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಎಎಪಿ ಬೆಳವಣಿಗೆ ಕಂಡು ಪ್ರಧಾನಿ ನರೇಂದ್ರ ಮೋದಿ ಅವರು ಚಿಂತೆಗೀಡಾದ್ದಾರೆ. ಎಎಪಿಯನ್ನು ಹತ್ತಿಕ್ಕಲು ಬಿಜೆಪಿಯವರು ಆಪರೇಷನ್ ಜಾದು ಅಭಿಯಾನವನ್ನು ಪ್ರಾರಂಭಿಸಿದೆ. ಮುಂದಿನ ದಿನಗಳಲ್ಲಿ ನಮ್ಮ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ, ನಮ್ಮ ಕಚೇರಿಗಳನ್ನು ವಶಪಡಿಸಿಕೊಂಡು ನಮ್ಮನ್ನು ರಸ್ತೆಯಲ್ಲಿ ನಿಲ್ಲಿಸುವ ಸಾಧ್ಯತೆಯಿದೆ ಎಂದರು.
ಇದಕ್ಕಿಂತಲೂ ದೊಡ್ಡ ಸವಾಲುಗಳು ನಮಗೆ ಎದುರಾಗಲಿದೆ. ಅದನ್ನು ಎದುರಿಸಲು ಎಲ್ಲರೂ ಸಿದ್ದರಾಗಬೇಕಿದೆ. ನಮಗೆ ಹನುಮಂತನ ಆಶೀರ್ವಾದವಿದೆ. ನಾವು ಸಮಾಜಕ್ಕಾಗಿ ಕೆಲಸ ಮಾಡುವುದರಿಂದ ಸತ್ಯದ ಹಾದಿಯಲ್ಲಿಯೇ ನಡೆಯಬೇಕಿದೆ’ ಎಂದು ಹೇಳಿದರು.
ಆರು ತಿಂಗಳೊಳಗೆ..ಸಿಎಂ ಯೋಗಿಯಿಂದ ಸಂಚಲನ ಘೋಷಣೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 1 =
Remember me
