ಲಾಸ್​ ಏಜೆಂಲಿಸ್:ಆಸ್ಕರ್ ಪ್ರಶಸ್ತಿ 2024ರ ಸಮಾರಂಭವು ಇದೀಗ ಎಲ್ಲರ ಗಮನಸೆಳೆಯುತ್ತಿದ್ದು, ಯಾರ ಮುಡಿಗೆ ಪ್ರತಿಷ್ಠಿತ ಪ್ರಶಸ್ತಿಗಳು ಸೇರಲಿವೆ ಎಂಬ ನಿರೀಕ್ಷೆಗಳು ಸಿನಿಪ್ರೇಕ್ಷಕರಲ್ಲಿ ಹೆಚ್ಚಿದೆ. ಅವಾರ್ಡ್​ಗಳ ಪಟ್ಟಿ ಅನಾವರಣಗೊಳ್ಳುತ್ತಿದ್ದಂತೆ ಇದೀಗ ಒಂದೇ ಒಂದು ಸಿನಿಮಾ ಬರೋಬ್ಬರಿ ಏಳು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದು, ಸಿನಿಪ್ರಿಯರಲ್ಲಿ ಭಾರೀ ಆಶ್ಚರ್ಯ ಮೂಡಿಸಿದೆ.
ಇದನ್ನೂ ಓದಿ:ಅಭಿವೃದ್ಧಿಗೆ ದುಡ್ಡೇ ಇಲ್ಲ ಎನ್ನುತ್ತಿರುವ ಬಿಜೆಪಿಯವರಿಗೆ ಸುಳ್ಳೇ ಮನೆದೇವರು: ಸಿಎಂ ಸಿದ್ದರಾಮಯ್ಯ
ಹೆಸರಾಂತ ನಿರ್ದೇಶಕ ಕ್ರಿಸ್ಟಫರ್​ ನೋಲನ್ ನಿರ್ದೇಶನದ “ಓಪೆನ್‌ಹೈಮರ್” ಚಿತ್ರವು ಏಳು ಆಸ್ಕರ್‌ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದು, ಅತ್ಯುತ್ತಮ ನಿರ್ದೇಶಕ, ಅತ್ಯುತ್ತಮ ನಟ ಸೇರಿದಂತೆ ಇತರೆ ಅವಾರ್ಡ್​ಗಳನ್ನು ಸ್ವೀಕರಿಸಿದೆ. ಬೆಸ್ಟ್​ ಡೈರೆಕ್ಟರ್​ ಅವಾರ್ಡ್​ ಅನ್ನು ಕ್ರಿಸ್ಟೋಫರ್ ನೋಲನ್ ಪಡೆದರೆ, ಸಿಲಿಯನ್ ಮರ್ಫಿ ‘ಅತ್ಯುತ್ತಮ ನಟ’ ಪ್ರಶಸ್ತಿಯನ್ನು ಗೆದ್ದರು.
ಈ ಮೂಲಕ ಓಪೆನ್‌ಹೈಮರ್ 96ನೇ ಅಕಾಡೆಮಿ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಸಿನಿಮಾ ಸೇರಿ ಏಳು ಅವಾರ್ಡ್​ಗಳನ್ನು ಗೆಲ್ಲುವ ಮೂಲಕ ಪ್ರೇಕ್ಷಕ ವರ್ಗದಿಂದ ಅಪಾರ ಮನ್ನಣೆ ಗಳಿಸಿದೆ. ಇನ್ನು ಬೆಸ್ಟ್​ ಕಾಸ್ಟ್ಯೂಮ್​ ಡಿಸೈನ್ ಅವಾರ್ಡ್ ಕೊಡಲು ವೇದಿಕೆಗೆ ಬೆತ್ತಲಾಗಿ ಬಂದ ಜಾನ್ ಸೀನಾ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ಆಗುತ್ತಿದ್ದು, ಭಾರೀ ಟ್ರೋಲ್ ಕೂಡ ಆಗುತ್ತಿದ್ದಾರೆ,(ಏಜೆನ್ಸೀಸ್).
ಹರಾಜಿನಲ್ಲಿ ಒಂದೇ ಒಂದು ನಿಂಬೆ ಹಣ್ಣಿಗೆ 35,000 ರೂ.! ಖರೀದಿ ಮಾಡಿದ ವ್ಯಕ್ತಿಯ ಖುಷಿ ಹೇಳತೀರದು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 18 =
Remember me
