ನವದೆಹಲಿ: ಕರೊನಾ ಲಾಕ್‌ಡೌನ್ ನಿಯಮಗಳನ್ನು ಸ್ವಲ್ಪ ಮಟ್ಟಿಗೆ ಸಡಿಲಿಸಿರುವ ಕೇಂದ್ರ ಗೃಹ ಸಚಿವಾಲಯ,ಮತ್ತಷ್ಟು ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಿ ಮಂಗಳವಾರ ರಾತ್ರಿ ಆದೇಶ ಹೊರಡಿಸಿದೆ.
ಅದರ ಪ್ರಕಾರ, ಶಾಲಾ-ಕಾಲೇಜು ಪಠ್ಯಪುಸ್ತಕದ ಅಂಗಡಿಗಳು, ಎಲೆಕ್ಟ್ರಿಕ್ ಫ್ಯಾನ್‌ಗಳನ್ನು ಮಾರುವ ಮಳಿಗೆಗಳು ಕಾರ್ಯ ನಿರ್ವಹಿಸಬಹುದು. ಕೆಲವು ಹೆಚ್ಚುವರಿ ಕೃಷಿ ಸಂಬಂಧಿ ವಸ್ತುಗಳೂ ಸಡಿಲಿಕೆಯಾದ ನಿಯಮಗಳ ಪಟ್ಟಿಯಲ್ಲಿ ಇವೆ. ಬಂದರುಗಳಲ್ಲಿನ ಚಟುವಟಿಕೆಗೂ ಈ ಸಡಿಲಿಕೆ ಅನ್ವಯವಾಗುತ್ತದೆ.
ಆದರೆ ಈ ಯಾವ ಸಡಿಲಿಕೆಯೂ ಕರೊನಾ ಹಾಟ್‌ಸ್ಪಾಟ್ ಅಥವಾ ಕಂಟೇನ್‌ಮೆಂಟ್ ಪ್ರದೇಶಗಳಿಗೆ ಅನ್ವಯವಾಗುವುದಿಲ್ಲ. ಅಲ್ಲಿ ಮೇಲ್ಕಾಣಿಸಿದ ಈ ಯಾವುದೇ ವಾಣಿಜ್ಯ ಚಟುವಟಿಕೆ ನಡೆಸುವಂತಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
VIDEO| ಲಾಕ್​ಡೌನ್​ ಏಕತಾನತೆ ಮರೆಯಲು ನೃತ್ಯದ ಮೊರೆಹೋದ ಪ್ರಜ್ವಲ್​ ದೇವರಾಜ್​ ದಂಪತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
