ನವದೆಹಲಿ:ಸಂಸತ್​ ಸದಸ್ಯತ್ವದಿಂದ ಕಾಂಗ್ರೆಸ್​​ ನಾಯಕ ರಾಹುಲ್​ ಗಾಂಧಿ ಅನರ್ಹ ಮಾಡಿರುವುದನ್ನು ಖಂಡಿಸಿ ಸೋಮವಾರ ವಿಪಕ್ಷಗಳ ಸದಸ್ಯರು ಕಪ್ಪು ಬಟ್ಟೆ ಧರಿಸಿ ಸಂಸತ್​​ ಭವನದ ಹೊರಗಡೆ ಪ್ರತಿಭಟನೆ ನಡೆಸಿದ್ದಾರೆ.
ವಿಪಕ್ಷಗಳಾದ ಕಾಂಗ್ರೆಸ್​, ಟಿಎಂಸಿ, ಸಮಾಜವಾದಿ ಪಕ್ಷ, ಡಿಎಂಕೆ, ಜೆಡಿ(ಯು), ಬಿಆರ್​ಎಸ್​​, ಸಿಪಿಐ(ಎಂ), ಆರ್​ಜೆಡಿ, ಎನ್​ಸಿಪಿ, ಎನ್​ಡಿಎಂಕೆ, ಶಿವಸೇನೆ(ಉದ್ದವ್​ ಠಾಕ್ರೆ ಬಣ), ಎಎಪಿ ಪಕ್ಷದ ಸದಸ್ಯರು ಸಂಸತ್​ ಭವನದಿಂದ ವಿಜಯ್​ ಚೌಕ್​ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಘೋಷಣೆಗಳನ್ನ ಕೂಗಿ ತಮ್ಮ ಆಕ್ರೋಶವನ್ನ ಹೊರಹಾಕಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನ ರಕ್ಷಿಸಲು ಯಾರು ಮುಂದೆ ಬರುತ್ತಾರೋ ಅವರನ್ನು ನಾವು ಸ್ವಾಗತಿಸುತ್ತೇವೆ. ತಮ್ಮನ್ನು ಬೆಂಬಲಿಸಿದ ಎಲ್ಲಾ ಸಮಾನ ಮನಸ್ಕರ ಪಕ್ಷಗಳಿಗೆ ಧನ್ಯವಾದಗಳನ್ನ ತಿಳಿಸಿದ್ಧಾರೆ.
ಇದನ್ನೂ ಓದಿ:ಎಲ್ಲಾ ಪಕ್ಷದವರು ನನ್ನನ್ನು ಫುಟ್​ಬಾಲ್​ನಂತೆ ಆಡಿಸಿದ್ದರು! ಹೀಗಾಗಿ ಫುಟ್​ಬಾಲ್ ಚಿಹ್ನೆ ಆಯ್ಕೆ ಮಾಡಿಕೊಂಡೆ; ಜನಾರ್ದನ ರೆಡ್ಡಿ
#WATCH| Delhi: Opposition MPs protest near Gandhi statue in Parliament, wearing black attire, over Adani Group issue.Congress president-Rajya Sabha LoP Mallikarjun Kharge and UPA chairperson Sonia Gandhi also join the protest.pic.twitter.com/JSYM8luVQt
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 1 =
Remember me
