ಚಂಡೀಗಢ:ಪೌರತ್ವ ತಿದ್ದುಪಡಿ ಕಾನೂನು (ಸಿಎಎ) ಜಾರಿಗೆ ಬಂದ ನಂತರ ಭಾರತಕ್ಕೆ ಬಂದಿದ್ದ ಒಂದು ಸಾವಿರಕ್ಕೂ ಹೆಚ್ಚು ಪಾಕಿಸ್ತಾನಿ ಹಿಂದುಗಳು ಸ್ವದೇಶಕ್ಕೆ ಮರಳಿಲ್ಲ. ವೀಸಾ ಅವಧಿ ಮುಗಿದ ಮೇಲೂ ಅವರು ಭಾರತದಲ್ಲೇ ಇರುವುದು ಬೆಳಕಿಗೆ ಬಂದಿದೆ.
ಪಂಜಾಬ್​ನ ವಾಘಾ ಅಟ್ಟಾರಿ ಗಡಿಯಿಂದ ಇತ್ತೀಚೆಗೆ ದೊಡ್ಡ ಸಂಖ್ಯೆಯಲ್ಲಿ ಬಂದಿರುವ ಹಿಂದುಗಳು ಹೊಸ ಕಾನೂನಿನ ಅನುಕೂಲ ಪಡೆಯುವುದರ ಮೇಲೆ ಕಣ್ಣು ನೆಟ್ಟಿದ್ದಾರೆ ಎಂದು ಹೇಳಲಾಗಿದೆ.
ಈ ವರ್ಷ ಜನವರಿಲ್ಲಿ ಸುಮಾರು 1200 ಪಾಕಿಸ್ತಾನಿ ಹಿಂದುಗಳು ಭಾರತಕ್ಕೆ ಭೇಟಿ ನೀಡಿದ್ದು ಅವರಲ್ಲಿ 900 ಜನರು ಪಾಕ್​ಗೆ ಹಿಂದಿರುಗಿಲ್ಲ. ಕಳೆದ ವರ್ಷ ಡಿಸೆಂಬರ್​ನಲ್ಲಿ 850 ಜನರು ಭಾರತ ಪ್ರವೇಶಿಸಿದ್ದು ಆ ಪೈಕಿ 220 ಮಂದಿ ಪಾಕಿಸ್ತಾನಕ್ಕೆ ಮರಳಿಲ್ಲ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − eight =
Remember me
