ನವದೆಹಲಿ:ಸುಮಾರು 250-300 ಹೊಸ ಜಿಹಾದಿ ಉಗ್ರರು ಭಾರತಕ್ಕೆ ನುಸುಳಲು ಗಡಿಯಲ್ಲೇ ಕಾಯುತ್ತಿದ್ದಾರೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ.
ಜಿಒಸಿ 15 ಕಾರ್ಪ್ಸ್​​​ನ ಲೆಫ್ಟಿನಂಟ್​ ಜನರಲ್​ ಬಿ.ಎಸ್​.ರಾಜು ಅವರು ಈ ವಿಚಾರವನ್ನು ತಿಳಿಸಿದ್ದಾರೆ. 250-300 ಉಗ್ರರು ಗಡಿಯಲ್ಲಿ ಇದ್ದು, ಅವರೆಲ್ಲ ಭಾರತಕ್ಕೆ ನುಸುಳಲು ಕಾಯುತ್ತಿದ್ದಾರೆ. ಆದರೆ ನಮ್ಮ ಯೋಧರು ಅದಕ್ಕೆ ಅವಕಾಶ ಕೊಡುವುದಿಲ್ಲ. ಉಗ್ರರಿಗೆ ಗಡಿ ದಾಟಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಉಗ್ರ ಸಂಘಟನೆಗೆ ಸೇರಿದ ಯುವಕರು ಅದನ್ನು ಸಂಪೂರ್ಣವಾಗಿ ಬಿಟ್ಟು, ಶಸ್ತ್ರಾಸ್ತ್ರಗಳನ್ನು ತ್ಯಜಿಸಿದರೆ ಅವರನ್ನು ವಾಪಸ್​ ಕರೆಸಿಕೊಳ್ಳಲು ಸಿದ್ಧರಿದ್ದೇವೆ. ಉಳಿದವರ ಬಗ್ಗೆ ಯಾವುದೇ ಕನಿಕರವೂ ಇಲ್ಲ ಎಂದಿದ್ದಾರೆ. (ಏಜೆನ್ಸೀಸ್)
ಬಾಡಿಗೆ ಪಾವತಿ ವಿಚಾರ: ಕೇಂದ್ರ ಸಚಿವ ಪೋಖ್ರಿಯಾಲ್​ ವಿರುದ್ಧದ ನ್ಯಾಯಾಂಗ ನಿಂದನೆಗೆ ಸುಪ್ರೀಂ ತಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − three =
Remember me
