ನವದೆಹಲಿ:ದೇಶದಲ್ಲಿ ಕರೊನಾ ಮೂರನೇ ಅಲೆ ಮಕ್ಕಳನ್ನು ಹೆಚ್ಚಾಗಿ ಬಾಧಿಸಲಿದೆ ಎಂಬ ವಿಷಯ ಆತಂಕ ಮೂಡಿಸಿರುವ ಮಧ್ಯೆ, ಮಕ್ಕಳಿಗೆ ಲಸಿಕೆ ಯಾವಾಗಿನಿಂದ ಲಭಿಸಲಿದೆ ಎಂಬುದನ್ನು ಸಾರ್ವಜನಿಕರು ನಿರೀಕ್ಷೆಯಿಂದ ನೋಡುತ್ತಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಸಚಿವ ಮನ್​ಸುಖ್​ ಮಾಂಡವೀಯ ಮಾಹಿತಿಯನ್ನು ನೀಡಿದ್ದಾರೆ.
ಕರೊನಾ ಮೂರನೇ ಅಲೆಯ ಆಗಮನ, ದೇಶಾದ್ಯಂತ ಶಾಲೆಗಳ ಮರು ಆರಂಭದ ಹಿನ್ನೆಲೆಯಲ್ಲಿ ಕರೊನಾ ಸೋಂಕು ಹರಡುವಿಕೆಯ ಸರಪಳಿಯನ್ನು ತುಂಡರಿಸುವ ಕುರಿತಂತೆ ಮಹತ್ವದ ಹೆಜ್ಜೆ ಇಡಲಾಗುತ್ತಿದೆ. ಅದರಲ್ಲೂ ಕರೊನಾ ಮೂರನೇ ಅಲೆ ಸೆಪ್ಟೆಂಬರ್​-ಅಕ್ಟೋಬರ್​ನಲ್ಲಿ ದೇಶದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಕೇಂದ್ರ ಆರೋಗ್ಯ ಸಚಿವರು ತಿಳಿಸಿದ್ದಾರೆ.
ಸದ್ಯದಲ್ಲೇ ಭಾರತದಲ್ಲಿ ಲಸಿಕೆ ತಯಾರಿಕೆ ಸಂಬಂಧ ಬಹಳಷ್ಟು ಕಂಪನಿಗಳಿಗೆ ಪರವಾನಗಿ ಸಿಗಲಿವೆ. ಮಾತ್ರವಲ್ಲ ಲಸಿಕೆ ತಯಾರಿಸುವ ಅತಿದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ. ಮಾತ್ರವಲ್ಲ, ಸೆಪ್ಟೆಂಬರ್​ನಲ್ಲೇ ಕರೊನಾ ಮೂರನೇ ಅಲೆ ಪ್ರವೇಶ ಸಾಧ್ಯತೆ ಹಿನ್ನೆಲೆಯಲ್ಲಿ ಸರ್ಕಾರ ಮಕ್ಕಳಿಗೆ ಬಹುತೇಕ ಮುಂದಿನ ತಿಂಗಳಲ್ಲೇ ಲಸಿಕೆಯನ್ನು ನೀಡಲಿದೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ. (ಏಜೆನ್ಸೀಸ್)
ವಧುವಿಗೆ ಹತ್ತನೇ ಕ್ಲಾಸು, ವರನಿಗೆ 30 ವರ್ಷ; ಬಾಲ್ಯವಿವಾಹ ಮಾಡಿಸಿದವರೆಲ್ಲರ ಬಂಧನ..

ಪ್ರವಾಸಿಗರೇ ಎಚ್ಚರ.. ಇಲ್ಲಿ ಮಾಸ್ಕ್​ ಧರಿಸದಿದ್ದರೆ 5 ಸಾವಿರ ರೂ. ದಂಡ ಇಲ್ಲವೇ 8 ದಿನ ಜೈಲುಶಿಕ್ಷೆ!

ವಾಹನ ಸವಾರರೇ ಗಮನಿಸಿ.. ಆರು ತಿಂಗಳ ಬಳಿಕ ಆ ದಾಖಲೆ ಸಿಗಲ್ಲ…

ಇತ್ತೀಚೆಗೆ ಕೋವಿಡ್​ನಿಂದ ಸತ್ತವರಲ್ಲಿ ಶೇ.99.2 ಮಂದಿ ಲಸಿಕೆ ಪಡೆಯದವರೇ!; ಹೀಗಾಗಿದ್ದು ಎಲ್ಲಿ ಗೊತ್ತಾ?

ಗರ್ಭಿಣಿಯರು ಕರೊನಾ ಲಸಿಕೆ ತೆಗೆದುಕೊಳ್ಳಬಹುದೇ?; ಕೇಂದ್ರ ಸರ್ಕಾರದ ಸ್ಪಷ್ಟನೆ ಹೀಗಿದೆ…

ಎರಡೂ ಡೋಸ್ ಲಸಿಕೆ ಪಡೆದವರಿಗಿಂತಲೂ ಇವರಲ್ಲೇ ಹೆಚ್ಚು ರೋಗನಿರೋಧಕ ಶಕ್ತಿ!; ಯಾರಿವರು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 3 =
Remember me
