ಬೆಂಗಳೂರು:ವಿಆರ್​ಎಲ್​ ಸಮೂಹ ಸಂಸ್ಥೆಗಳ ಚೇರ್ಮನ್, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ವಿಜಯ ಸಂಕೇಶ್ವರ ಅವರಿಗೆ ರಾಜಭವನದಲ್ಲಿ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅಭಿನಂದನೆ ಸಲ್ಲಿಸಿದರು.
ಪದ್ಮಶ್ರೀ ಪ್ರಶಸ್ತಿ ಮತ್ತು ಖೇಲ್ ರತ್ನ ಪ್ರಶಸ್ತಿ ಪುರಸ್ಕೃತರಿಗೆ ಇಂದು ರಾಜಭವನದಲ್ಲಿ ಸನ್ಮಾನ ಸಮಾರಂಭ ಆಯೋಜಿಸಲಾಗಿತ್ತು. ಈ ವೇಳೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ವಿಆರ್​ಎಲ್​ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಸನ್ಮಾನ ಮಾಡಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸಹ ಭಾಗಿಯಾಗಿದ್ದರು.
ಡಾ.ವಿಜಯ ಸಂಕೇಶ್ವರ ಅವರಿಗೆ ‘ಪದ್ಮಶ್ರೀ’ ಪ್ರಶಸ್ತಿ ಪ್ರದಾನ
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:four × one =
Remember me
