ಜಮ್ಮು:ಜಮ್ಮುಕಾಶ್ಮೀರದ ಕಥುವಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ಸಮೀಪ ಬೇಹುಗಾರಿಕೆ ನಡೆಸುತ್ತಿದ್ದ ಪಾಕಿಸ್ತಾನಿ ಡ್ರೋನ್​ನ್ನು ಭಾರತೀಯ ಗಡಿ ಭದ್ರತಾ ಪಡೆಯ ಯೋಧರು ಹೊಡೆದುರುಳಿಸಿದ್ದಾರೆ.
ಇಂದು ಮುಂಜಾನೆ 5.10ಕ್ಕೆ ಘಟನೆ ನಡೆದಿದೆ. ಪಾಕ್​ ಡ್ರೋನ್​ ಆಕಾಶದಲ್ಲಿ ಅತ್ತಿಂದತ್ತ ಹಾರಾಡುತ್ತಿತ್ತು. ಅನುಮಾನಾಸ್ಪದವಾಗಿ ಸುಳಿದಾಡುತ್ತಿದ್ದ ಡ್ರೋನ್​ನ್ನು ಪಾನ್ಸಾರ್​ ಪೋಸ್ಟ್ ಸಮೀಪ ಗಸ್ತು ತಿರುಗುತ್ತಿದ್ದ ಬಿಎಸ್​ಎಫ್​ ಸಿಬ್ಬಂದಿ ಹೊಡೆದುರುಳಿಸಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.ಇದನ್ನೂ ಓದಿ:ಭಾರತೀಯ ಯೋಧರು ಹುತಾತ್ಮರಾದ ಬಗ್ಗೆ ರಾಹುಲ್​ ಗಾಂಧಿಗೆ ಎರಡು ಅನುಮಾನ; ಪ್ರಧಾನಿಗೆ ಪ್ರಶ್ನೆ
ಭಾರತೀಯ ಭೂಪ್ರದೇಶದ ಒಳಗೆ 250 ಮೀ.ಎತ್ತರದಲ್ಲಿ ಹಾರಾಡುತ್ತಿದ್ದ ಡ್ರೋನ್​ನತ್ತ ಬಿಎಸ್​ಎಫ್​ ಯೋಧರು 9 ಬಾರಿ ಫೈರಿಂಗ್​ ಮಾಡಿದ ಬಳಿಕ, ಅದು ಕೆಳಗೆ ಬಿದ್ದಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. (ಏಜೆನ್ಸೀಸ್​)
‘ಬಾಲಿವುಡ್​ನ ಓರ್ವ ನಟನಿಂದಲೇ ಸಂಕಷ್ಟ…’: ಮ್ಯೂಸಿಕ್​ ಮಾಫಿಯಾ ಕರಾಳ ಸತ್ಯ ಬಿಚ್ಚಿಟ್ಟ ಸೋನು ನಿಗಂ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + twelve =
Remember me
