ಉತ್ತರಪ್ರದೇಶ:ಪಬ್​​ಜಿ ಆನ್​​ಲೈನ್​ ಗೇಮ್​ ಮೂಲಕ ಹುಟ್ಟಿಕೊಂಡ ಪ್ರೀತಿಯನ್ನು ಅರಸಿ, ಪಾಕಿಸ್ತಾನದಿಂದ ಭಾರತಕ್ಕೆ ಬಂದ ಮಹಿಳೆ ಸೀಮಾ ಹೈದರ್​, ಇದೀಗ ಸಾಕಷ್ಟು ವಿರೋಧಗಳ ಮಧ್ಯೆ ದೇಶದ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ತಮ್ಮದೊಂದು ಮನವಿಯನ್ನು ಮುಂದಿಟ್ಟಿದ್ದಾರೆ.
ಇದನ್ನೂ ಓದಿ:HD Kumaraswamy Reacts On BJP-JDS Alliance | ಬಿಜೆಪಿ ಜತೆ ಮೈತ್ರಿ ಬಗ್ಗೆ ಎಚ್​​ಡಿ ಕುಮಾರಸ್ವಾಮಿ ಹೇಳಿದ್ದೇನು?
ಮಹಿಳೆ ಉತ್ತರಪ್ರದೇಶದ ಸಚಿನ್​ ಎಂಬ ಯುವಕನ ಮೇಲಿನ ಪ್ರೀತಿಗಾಗಿ ಪಾಕಿಸ್ತಾನದಿಂದ ತನ್ನ ನಾಲ್ಕು ಮಕ್ಕಳೊಂದಿಗೆ ನೇಪಾಳದ ಮೂಲಕ ಭಾರತಕ್ಕೆ ನುಸುಳಿ ಬಂದರು. ತದನಂತರ ಸೀಮಾ ಹೈದರ್​ ಮೇಲೆ ಸಾಕಷ್ಟು ಅನುಮಾನಗಳು ಕೇಳಿಬಂದಿದ್ದು, ಆಕೆ ಪಾಕಿಸ್ತಾನದ ಸ್ಪೈ ಎಂದು ಶಂಕಿಸಲಾಗಿತ್ತು. ಆದ್ರೆ, ಇದಕ್ಕೆ ಉತ್ತರಿಸಿರುವ ಮಹಿಳೆ, ನಾನು ಯಾವ ಗೂಢಚಾರಿಣಿಯಲ್ಲ ಎಂದು ಹೇಳಿದರು.
ಶೀಘ್ರದಲ್ಲೇ ಸತ್ಯ ಹೊರಬರಲಿದೆ ಎಂದು ಒತ್ತಿ ಹೇಳಿದ ಸೀಮಾ ಹೈದರ್​, ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತನ್ನನ್ನು ಭಾರತದಿಂದ ವಾಪಸ್ ಪಾಕಿಸ್ತಾನಕ್ಕೆ ಕಳುಹಿಸದಂತೆ ಮನವಿ ಮಾಡಿದ್ದಾರೆ,(ಏಜೆನ್ಸೀಸ್).
ಒಳ ಉಡುಪು ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ರಿಲಯನ್ಸ್ ರಿಟೇಲ್; 85 ರೂ.ನಿಂದ ಬೆಲೆ ಪ್ರಾರಂಭ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + thirteen =
Remember me
