ಬೆಂಗಳೂರು:ಪಾಕಿಸ್ತಾನ್ ಜಿಂದಾಬಾದ್ ಎಂದು ಹೇಳಬೇಕು ಎಂದು ಪಾಕಿಸ್ತಾನಿ ಯುವಕನೊಬ್ಬ ಬೆಂಗಳೂರು ಪೊಲೀಸರ ಜತೆ ವಾಗ್ವಾದ ನಡೆಸಿದ ಪ್ರಕರಣವೊಂದು ನಡೆದಿದೆ. ವಿಶ್ವಕಪ್ ಏಕದಿನ ಕ್ರಿಕೆಟ್ ಪಂದ್ಯ ನಡೆಯುತ್ತಿರುವ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪ್ರಕರಣ ನಡೆದಿದೆ.
ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ತಂಡಗಳ ಮಧ್ಯೆ ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯದ ಸಂದರ್ಭದಲ್ಲಿ ಪಾಕಿಸ್ತಾನಿ ಯುವಕನೊಬ್ಬ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದಾನೆ. ಆಗ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಐಸ್​ ಕ್ರೀಮ್​ ಟ್ರಕ್​ಗಳಲ್ಲಿ ಶವ!: ಹೊರಗೆ ಮಕ್ಕಳು ಐಸ್ ​​ಕ್ರೀಮ್ ಮೆಲ್ಲುವ ಚಿತ್ರ, ಒಳಗೆ ಮೃತದೇಹಗಳು!
ಇದಕ್ಕೆ ಆ ಯುವಕ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದು, ಪಾಕಿಸ್ತಾನಕ್ಕೆ ಜಿಂದಾಬಾದ್ ಹೇಳಲೇಬೇಕು ಎಂದು ವಾಗ್ವಾದ ನಡೆಸಿದ್ದಾನೆ. ನಾನು ಪಾಕಿಸ್ತಾನದಿಂದ ಬಂದಿದ್ದು, ಪಾಕಿಸ್ತಾನಕ್ಕೆ ಜಿಂದಾಬಾದ್ ಹೇಳದೆ ಇನ್ನೇನು ಹೇಳಲಿ? ಎಂದೂ ಆತ ಪ್ರಶ್ನೆ ಮಾಡಿದ್ದು, ಸಾರ್ವಜನಿಕರೊಬ್ಬರ ವಿಡಿಯೋದಲ್ಲಿ ಅದು ಸೆರೆಯಾಗಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
It's shocking and upsetting to see that people are being stopped from cheering "Pakistan Zindabad" at the game.
This totally goes against what the sport is about!#CWC23#PAKvsAUS#AUSvsPAKpic.twitter.com/iVnyFlNB09
— Momin Saqib (@mominsaqib)October 20, 2023

ತಪ್ಪಾಯ್ತು ಅಂದ್ರೂ ಬಿಡ್ಲಿಲ್ಲ: ಬಹರೈನ್​ನಲ್ಲಿ ಸ್ಟೇಟಸ್​ ಹಾಕಿ ಕೆಲಸ ಕಳ್ಕೊಂಡ ಕರ್ನಾಟಕದ ಡಾಕ್ಟರ್!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
