ಪಾಕಿಸ್ತಾನ:ಕೇರಳ ಅಭೂತಪೂರ್ವ ವಿಪತ್ತಿಗೆ ಸಾಕ್ಷಿಯಾಗುತ್ತಿದ್ದಂತೆ, ವಯನಾಡಿನ ಸಂತ್ರಸ್ತ ಜನರಿಗೆ ವಿವಿಧ ಕಡೆಗಳಿಂದ ಸಹಾಯದ ಮಹಾಪೂರವೇ ಹರಿದು ಬರುತ್ತಿದೆ. ಪಾಕಿಸ್ತಾನದ ಮೂಲದ ದಂಪತಿ ವಯನಾಡಿನ ಜನತೆ ಸಹಾಯಕ್ಕೆ ಮುಂದೆ ಬಂದಿದ್ದಾರೆ.
ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಮೂಲಕ ವಯನಾಡಿಗಾಗಿ ಗಣ್ಯರು, ಚಲನಚಿತ್ರ ತಾರೆಯರು ಮತ್ತು ಸಾಮಾನ್ಯ ಜನರು ದೇಣಿಗೆ ನೀಡುತ್ತಿದ್ದಾರೆ. ವಯನಾಡಿನ ಉಳಿವಿಗಾಗಿ ಮಲಯಾಳಿಗಳು ಕೈ ಜೋಡಿಸುತ್ತಿದ್ದಾರೆ. ಪಾಕಿಸ್ತಾನ ಮೂಲದ ದಂಪತಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ.
ಪಾಕಿಸ್ತಾನದ ಮೂಲದ ತೈಮೂರ್ ತಾರಿಕ್ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಸ್ಟಾರ್ ಕೊಡುಗೆ ನೀಡಿದ್ದಾರೆ. ಪತ್ನಿ ಶ್ರೀಜಾ ಅವರ ಖಾತೆಯ ಮೂಲಕ ಹಣವನ್ನು ಕಳುಹಿಸಿದ್ದಾರೆ.
ಹೆಚ್ಚಿನ ಜನರಿಗೆ ಸ್ಫೂರ್ತಿ ನೀಡಲು ಈ ಹಣವನ್ನು ಕಳುಹಿಸಲಾಗಿದೆ. ಭಾರತ ಮತ್ತು ಪಾಕಿಸ್ತಾನದ ಎಲ್ಲರೂ ಸಹೋದರರು ಎಂದು ತೈಮೂರ್ ಹೇಳಿದ್ದಾರೆ.
ವಯನಾಡು ಭೂಕುಸಿತದ ಭೀಕರತೆಗೆ ಸುಮಾರು 360ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 200ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಈ ಭೀಕರೆ ಮಾತ್ರ ಕೇರಳಿಗರ ಮನದಲ್ಲಿ ಮಾಸದಂತೆ ಘಾಯ ಮಾಡಿ ಹೋಗಿದೆ.
ಸ್ಟಾರ್ ಕ್ರಿಕೆಟಿಗನ ಮನೆ ಸುಟ್ಟು ಭಸ್ಮ! ಅಸಲಿಗೆ ಏನಾಯ್ತು?

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:14 + 3 =
Remember me
