ಶ್ರೀನಗರ :ಭಾರತದ ಸೀಮಾ ರೇಖೆಯ ಸಮೀಪ ಹಾರಾಡುತ್ತಿದ್ದ ಪಾಕಿಸ್ತಾನ ಸೇನೆ ಬಳಸುತ್ತಿದ್ದ ಚೀನಾ ನಿರ್ಮಿತ ಕ್ವಾಡ್​ಕಾಪ್ಟರ್ ಅನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
ಪಾಕಿಸ್ತಾನವು ಉಗ್ರರನ್ನು ಭಾರತದೊಳಗೆ ಕಳುಹಿಸಲು ಸಕಲ ಪ್ರಯತ್ನ ಮಾಡುತ್ತಿದ್ದು, ನಾವು ಅದನ್ನು ಯಶಸ್ವಿಯಾಗಲು ಬಿಡುವುದಿಲ್ಲ ಎಂದು ಸೇನೆಯ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರಾವಣೆ ತಿಳಿಸಿದ್ದಾರೆ.
ಇದನ್ನೂ ಓದಿ:ಚೆನ್ನೈ ಸೂಪರ್‌ಕಿಂಗ್ಸ್ ತಂಡದ ವೈಫಲ್ಯಕ್ಕೆ ಕಾರಣಗಳನ್ನು ಬಿಚ್ಚಿಟ್ಟ ಧೋನಿ
ಕೇರನ್ ಪ್ರದೇಶದ ಗಡಿ ರೇಖೆಯ ಬಳಿ ಶನಿವಾರ ಬೆಳಗ್ಗೆ ಕ್ವಾಡ್​ಕಾಪ್ಟರ್ ಹಾರಾಡುತ್ತಿತ್ತು. ಇದು ಗಮನಕ್ಕೆ ಬರುತ್ತಿದ್ದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಸೇನೆ ಅದನ್ನು ಹೊಡೆದುರುಳಿಸಿದೆ. ಕ್ವಾಡ್​ಕಾಪ್ಟರ್ ಚೀನಾದ ಡಿಜೆಐ ಮಾವಿಕ್ ಕಂಪನಿಯ 2 ಪ್ರೋ ಮಾಡೆಲ್​ ನದ್ದಾಗಿದೆ. ಭಾರತೀಯ ಸೇನೆಯು ಗಡಿ ಭಾಗದಲ್ಲಿ ಹೆಚ್ಚು ಸಕ್ರಿಯವಾಗಿದ್ದು, ಪಾಕಿಸ್ತಾನದ ಒಳನುಸುಳುಕೋರರು ಮತ್ತು ಈ ರೀತಿಯ ದಾಳಿಗಳನ್ನು ಸಂಪೂರ್ಣವಾಗಿ ವಿಫಲ ಮಾಡಲಾಗುವುದು ಎಂದು ಸೇನೆ ತಿಳಿಸಿದೆ. (ಏಜೆನ್ಸೀಸ್)
ಮಿಲಿಟರಿ ಕ್ಯಾಂಟೀನ್​ನಲ್ಲಿ ಇನ್ನು ವಿದೇಶಿ ಮದ್ಯ ಸಿಗದು

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:9 − seven =
Remember me
