ನವದೆಹಲಿ:ಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ ನಡೆದಿರುವುದು ಬೆಳಕಿಗೆ ಬಂದಿದ್ದು, ಜಮ್ಮು ಕಾಶ್ಮೀರದ ಗಡಿ ಪ್ರದೇಶದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣಗೊಂಡಿದೆ. ದಾಳಿಯ ಕುರಿತು ಗಡಿ ಭದ್ರತಾ ಪಡೆ (ಬಿಎಸ್​ಎಫ್​) ಖಚಿತ ಪಡಿಸಿದೆ.
ಆರ್​ಎಸ್​ ಪುರ ಸೆಕ್ಟರ್​ನ ಅಂತಾರಾಷ್ಟ್ರೀಯ ಗಡಿಭಾಗದ ಕದನವಿರಾಮ ಘೋಷಿತ ಪ್ರದೇಶದಲ್ಲಿ ಅದನ್ನು ಉಲ್ಲಂಘಿಸಿ ಪಾಕಿಸ್ತಾನ ಈ ದಾಳಿ ನಡೆಸಿದೆ. ಇಂದು ರಾತ್ರಿ 8 ಗಂಟೆ ಸುಮಾರಿಗೆ ಈ ಗುಂಡಿನ ದಾಳಿ ನಡೆದಿದೆ.
ಇಂದು ರಾತ್ರಿ 8 ಗಂಟೆ ಸುಮಾರಿಗೆ ಅರ್ನಿಯಾ ಪ್ರದೇಶದಲ್ಲಿನ ಬಿಎಸ್‌ಎಫ್ ಪೋಸ್ಟ್‌ಗಳ ಮೇಲೆ ಪಾಕ್ ರೇಂಜರ್‌ಗಳು ಅಪ್ರಚೋದಿತ ಗುಂಡಿನ ದಾಳಿಯನ್ನು ಪ್ರಾರಂಭಿಸಿದರು, ಇದಕ್ಕೆ ಬಿಎಸ್‌ಎಫ್ ಪಡೆಗಳು ಸೂಕ್ತವಾಗಿ ಪ್ರತೀಕಾರ ತೀರಿಸಿಕೊಂಡಿವೆ. ಇನ್ನೂ ಗುಂಡಿನ ಚಕಮಕಿ ಮುಂದುವರಿದಿದೆ ಎಂದು ಬಿಎಸ್​ಎಫ್ ಪಿಆರ್​ಒ ತಿಳಿಸಿದ್ದಾರೆ.
ಹುಲಿ ಉಗುರು: ಏನಿದರ ಧರಿಸುವಿಕೆ ಹಿಂದಿನ ಅಸಲಿಯತ್ತು? ನಕಲಿ ಶೋಕಿಯೋ, ಬಚಾವಾಗೋ ಕರಾಮತ್ತೋ?

ಭಾರತದ ವರ್ಕ್​ ಕಲ್ಚರ್ ಬದಲಾಗಬೇಕು ಎಂದ ಇನ್​ಫೊಸಿಸ್​ ನಾರಾಯಣಮೂರ್ತಿ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
