ಪೂಂಚ್​: ಗಡಿ ನಿಯಂತ್ರಣಾ ರೇಖೆ ಬಳಿ ಪಾಕಿಸ್ತಾನದ ಉಪಟಳ ಹೆಚ್ಚಾಗಿದೆ. ಇಂದು ಸಂಜೆ 5.50ರಿಂದ ಒಂದೇ ಸಮ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ.
ಪೂಂಚ್​​​ನ ಶಹಪುರ, ಕಿರ್ನಿ, ಕೃಷ್ಣಾ ಘಾಟಿ ಬಳಿ ಪಾಕ್ ಸೈನಿಕರು ಸಣ್ಣ ಪ್ರಮಾಣದ ಶಸ್ತ್ರಗಳ ಮೂಲಕ ಭಾರತೀಯ ಸೇನೆಯತ್ತ ಗುಂಡು ಹಾರಿಸುತ್ತಿದ್ದಾರೆ.ಇದನ್ನೂ ಓದಿ:ಅಭ್ಯಾಸ ಆರಂಭಿಸಿದ ಸ್ಟಾರ್ ಷಟ್ಲರ್ ಸೈನಾ ನೆಹ್ವಾಲ್
ಕದನ ವಿರಾಮ ಉಲ್ಲಂಘಿಸಿದ ಪಾಕ್​ ಸೇನೆಯನ್ನು, ಭಾರತೀಯ ಯೋಧರೂ ಸಮರ್ಥವಾಗಿ ಎದುರಿಸುತ್ತಿದ್ದು, ಪ್ರತಿದಾಳಿ ಮಾಡುತ್ತಿದ್ದಾರೆ.
ಕಾಶ್ಮೀರ ಕಣಿವೆಯಲ್ಲಿ ಒಂದೆಡೆ ಪಾಕ್​ ಸೈನಿಕರ ಉಪಟಳವಾದರೆ, ಮತ್ತೊಂದೆಡೆ ಉಗ್ರರ ಹಾವಳಿ. ಇಂದು ಕುಲಗಾಂವ್​ನಲ್ಲಿ ಉಗ್ರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಮತ್ತೊಂದೆಡೆ ಬಡ್​ಗಾಮ್​​ ನಲ್ಲಿ ಬಿಜೆಪಿ ಮುಖಂಡನೋರ್ವನ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. (ಏಜೆನ್ಸೀಸ್​)
ಈತ ಟ್ವಿಟರ್​​ನಲ್ಲಿ ಪೋಸ್ಟ್ ಮಾಡಿದ್ದು ಪುಸ್ತಕಗಳ ಫೋಟೋ; ಕೂಡಲೇ ಬಂತು ಮದುವೆ ಪ್ರಪೋಸಲ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 6 =
Remember me
