ಪಾಲ್ಘರ್:ಎಟಿಎಂ ಮುರಿದು ಹಣ ಸಿಗದ ಹಿನ್ನೆಲೆಯಲ್ಲಿ ಕಳ್ಳರು ಬರಿಗೈಯಲ್ಲಿ ಹಿಂದಿರುಗಿದ ಘಟನೆ ಮಹಾರಾಷ್ಟ್ರದ ಪಾಲ್ಘರ್​ ತಾಲೂಕಿನ ಮಸ್ವಾನ್​ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ:ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಮೊಬೈಲ್​ ಕಳ್ಳರು: ಕಂಬಕ್ಕೆ ಕಟ್ಟಿಹಾಕಿ ಥಳಿತ
ಶುಕ್ರವಾರ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಕೆಲವು ದುಷ್ಕರ್ಮಿಗಳು ರಾಷ್ಟ್ರೀಕೃತ ಬ್ಯಾಂಕ್‌ನ ಎಟಿಎಂಗೆ ನುಗ್ಗಿದ್ದು, ಕೊಠಡಿಯೊಳಗೆ ಅಳವಡಿಸಿದ್ದ ಸಿಸಿಟಿವಿ ಕ್ಯಾಮರಾಕ್ಕೂ ಹಾನಿ ಮಾಡಿದ್ದಾರೆ. ಆ ಬಳಿಕ ಎಟಿಎಂ ಬಾಕ್ಸ್ ಒಡೆದಿದ್ದಲ್ಲದೆ, ಹಣ ಕದ್ದೊಯ್ಯಲು ಮುಂದಾಗಿದ್ದಾರೆ. ಆದರೆ ಅದೃಷ್ಟವಶಾತ್​, ಎಟಿಎಂನಲ್ಲಿ ನಗದು ಇಲ್ಲದ ಕಾರಣ ಕಳ್ಳರು ಬರಿಗೈಯಲ್ಲಿ ಹಿಂದಿರುಗಿದ್ದಾರೆ.
ಎಟಿಎಂ ಯಂತ್ರವು ಕೆಟ್ಟಿದ್ದು, ಇದರಲ್ಲಿ ಬ್ಯಾಂಕ್​ನ ಸಿಬ್ಬಂದಿ ಯಾವುದೇ ನಗದನ್ನು ಹಾಕಿರಲಿಲ್ಲ. ಇನ್ನು ಬೆಳಿಗ್ಗೆಯಾಗುತ್ತಲೇ ಇದನ್ನು ಗಮನಿಸಿದ ಜನರು ಪೊಲೀಸರಿಗೆ ಮಾಹಿತಿಯನ್ನು ತಲುಪಿಸಿದ್ದು, ಎಟಿಎಂ ದರೋಡೆಗೆ ಯತ್ನಿಸಿದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಕ್ಯಾಮರಾ ಜಖಂಗೊಂಡಿರುವ ಕಾರಣ ದುರ್ಷರ್ಮಿಗಳ ಗುರುತು ಇನ್ನು ಪತ್ತೆಯಾಗಿಲ್ಲ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
