ನವದೆಹಲಿ:ಪ್ಯಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ನೀಡಿದ್ದ ಗಡುವು ವಿಸ್ತರಣೆಯಾಗಿದೆ. ಪ್ಯಾನ್ ಹಾಗೂ ಆಧಾರ್ ಕಾರ್ಡ್​ ಲಿಂಕ್ ಮಾಡುವ ಗಡುವನ್ನು ಜೂ.30ರವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ ನೀಡಲಾಗಿದ್ದ ಅವಧಿ ಮುಕ್ತಾಯವಾಗುವ ಎರಡು ದಿನಗಳ ಮುಂಚಿತವಾಗಿ ಕೇಂದ್ರ ಸರ್ಕಾರ ಹೊಸ ಆದೇಶ ರವಾನಿಸಿದೆ.
In order to provide some more time to the taxpayers, the date for linking PAN & Aadhaar has been extended to 30th June, 2023, whereby persons can intimate their Aadhaar to the prescribed authority for PAN-Aadhaar linking without facing repercussions.(1/2)pic.twitter.com/EE9VEamJKh— Income Tax India (@IncomeTaxIndia)March 28, 2023
In order to provide some more time to the taxpayers, the date for linking PAN & Aadhaar has been extended to 30th June, 2023, whereby persons can intimate their Aadhaar to the prescribed authority for PAN-Aadhaar linking without facing repercussions.(1/2)pic.twitter.com/EE9VEamJKh
ಮಾರ್ಚ್ 31ರ ಒಳಗಾಗಿ ಆಧಾರ್ ಸಂಖ್ಯೆಗೆ ಪ್ಯಾನ್ ಸಂಖ್ಯೆ ಜೋಡಣೆ ಮಾಡದಿದ್ದರೆ ಅಂತಹ ಪ್ಯಾನ್​ ಸಂಖ್ಯೆ ಏಪ್ರಿಲ್ 1ರಿಂದ ನಿಷ್ಕ್ರೀಯಗೊಳ್ಳಲಿದೆ. ಇದನ್ನು ಸಕ್ರೀಯಗೊಳಿಸಬೇಕಾದರೆ 10 ಸಾವಿರ ರೂ. ದಂಡ ಪಾವತಿಸಬೇಕು ಎಂದು ಈ ಹಿಂದಿನ ಆದೇಶದಲ್ಲಿ ಸೂಚನೆ ನೀಡಲಾಗಿತ್ತು.
ಇನ್ನೂ ಸಾಕಷ್ಟು ಜನರು ಪಾನ್‌ ಕಾರ್ಡ್‌ ಜೊತೆ ಆಧಾರ್‌ ಕಾರ್ಡ್‌ ಲಿಂಕ್‌ ಮಾಡಿಲ್ಲ. ಹೀಗಾಗಿ ಈ ನಿರ್ಧಾರ ಮಾಡಲಾಗಿದೆ. ಆಧಾರ್‌ನೊಂದಿಗೆ ಲಿಂಕ್ ಮಾಡದ ಪ್ಯಾನ್ ಕಾರ್ಡ್‌ಗಳು ಜುಲೈ 1 ರಿಂದ ನಿಷ್ಕ್ರಿಯಗೊಳ್ಳುತ್ತವೆ ಎಂದು ಮಂಗಳವಾರ ಹೊರಡಿಸಲಾದ ಆದೇಶದಲ್ಲಿ ಸೂಚಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
