ನವದೆಹಲಿ:ಇನ್ನು ಮುಂದೆ ವ್ಯಾಪಾರಸ್ಥರು ಡಿಜಿಟಲ್ ವ್ಯವಹಾರಗಳಿಗೆ ಪ್ಯಾನ್​ ಕಾರ್ಡ್​ನ್ನು ಸಾಮಾನ್ಯ ಗುರುತಿನ ಕಾರ್ಡ್​ ಆಗಿ ಪರಿಗಣನೆಗೆ ತೆಗೆದುಕೊಳ್ಳಬಹುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಕೇಂದ್ರ ಸರ್ಕಾರದ 2023-24ನೇ ಸಾಲಿನ ಬಜೆಟ್​ನಲ್ಲಿ ಘೋಷಿಸಿದ್ದಾರೆ.
For business establishments required to have Permanent Account Number, the PAN will be used as a common identifier for all Digital Systems of specified government agencies: FM Nirmala Sitharamanpic.twitter.com/Mbnt7ZgGVS— ANI (@ANI)February 1, 2023
For business establishments required to have Permanent Account Number, the PAN will be used as a common identifier for all Digital Systems of specified government agencies: FM Nirmala Sitharamanpic.twitter.com/Mbnt7ZgGVS
ವಿತ್ತ ಸಚಿವೆಯಾಗಿ ಇಂದು 5ನೇ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್​​, ಪಾನ್​ ಕಾರ್ಡ್​ನ್ನು ಸಾಮಾನ್ಯ ಕಾರ್ಡ್​ ಆಗಿ ಬಳಕೆ ಮಾಡುವುದರಿಂದ ಬಂಡವಾಳದಾರರಿಗೆ ಮತ್ತಷ್ಟು ಸಹಕಾರಿಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಪ್ರಸ್ತುತ, ಕೇಂದ್ರ ಮತ್ತು ರಾಜ್ಯ ಮಟ್ಟದಲ್ಲಿ ಸರಕು ಮತ್ತು ಸೇವಾ ತೆರಿಗೆ ಗುರುತಿನ ಸಂಖ್ಯೆ (GSTIN), ತೆರಿಗೆದಾರರ ಗುರುತಿನ ಸಂಖ್ಯೆ (TIN), ತೆರಿಗೆ ಕಡಿತ ಖಾತೆ ಸಂಖ್ಯೆ (TDA), ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ನಂತಹ ಗುರುತಿನ ಚೀಟಿಗಳನ್ನು ಬಳಸಲಾಗುತ್ತದೆ.
ಇದೆಲ್ಲವನ್ನು ಸರಳೀಕೃತಗೊಳಿಸುವ ಉದ್ಧೇಶದಿಂದ ಪ್ಯಾನ್​ಕಾರ್ಡ್​ನ್ನು ಸಾಮಾನ್ಯ ಗುರುತಿನ ಚೀಟಿಯಾಗಿ ಬಳಸಬಹುದು ಎಂದು ನಿರ್ಮಾಲಾ ಸೀತಾರಾಮನ್ ಹೇಳಿದ್ದಾರೆ. (ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
