ಪಪುವಾ ನ್ಯೂಗಿನಿಯಾ:ಭಾರತ-ಪೆಸಿಫಿಕ್ ದ್ವೀಪಗಳ ಸಹಕಾರದ ಮೂರನೇ ಶೃಂಗಸಭೆಯಲ್ಲಿ ಭಾಗವಹಿಸಲು ಪಪುವಾ ನ್ಯೂಗಿನಿಯಾಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶೇಷ ಸ್ವಾಗತ ದೊರೆತಿದೆ.
ಪೆಸಿಫಿಕ್ ದ್ವೀಪ ರಾಷ್ಟ್ರಕ್ಕೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಅವರು ಪಾತ್ರರಾಗಿರುವುದು ವಿಶೇಷವಾಗಿದೆ.
Reached Papua New Guinea. I am thankful to PM James Marape for coming to the airport and welcoming me. This is a very special gesture which I will always remember. I look forward to boosting India’s ties with this great nation during my visit.pic.twitter.com/9pBzWQ6ANT
ಸ್ಥಳೀಯ ಕಾಲಮಾನದ ಪ್ರಕಾರ ರಾತ್ರಿ ಸುಮಾರು 10:00 ಘಂಟೆಗೆ ಆಗಮಿಸಿದ ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ ದೊರೆತ್ತಿದ್ದು ಈ ವೇಳೆ ಪಪುವಾ ನ್ಯೂಗಿನಿಯಾದ ಪ್ರಧಾನಿ ಜೇಮ್ಸ್ ಮರಾಪೆ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸಿದ್ದು ವಿಶೇಷವಾಗಿತ್ತು.
ಈ ಕುರಿತು ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ ನಾನು ಯಾವಾಗಲೂ ನೆನಪಿಟ್ಟುಕೊಳ್ಳುವಂತಹ ಸ್ವಾಗತ ಇದಾಗಿದೆ. ನನ್ನ ಭೇಟಿಯ ಸಮಯದಲ್ಲಿ ನಾನು ಈ ಮಹಾನ್​ ರಾಷ್ಟ್ರದೊಂದಿಗೆ ಭಾರತದ ಭಾಂದವ್ಯವನ್ನುಹೆಚ್ಚಿಸಲು ಎದುರು ನೋಡುತ್ತಿದ್ದೇನೆ ಎಂದು ಹೇಳುತ್ತಾ​ ಜೇಮ್ಸ್ ಮರಾಪೆ ಅವರಿಗೆ ಕೃತಜ್ಞತೆಗಳನ್ನು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − eight =
Remember me
