ನವದೆಹಲಿ:ಭಾರತ ಸರ್ಕಾರದೊಂದಿಗೆ ಇತ್ತೀಚೆಗೆ ಭಾರಿ ಸಂಘರ್ಷ ಹೊಂದಿದ್ದ ಟ್ವಿಟರ್​ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ಥಾನವನ್ನು ಭಾರತೀಯರೊಬ್ಬರೇ ಅಲಂಕರಿಸಿದ್ದಾರೆ. ಟ್ವಿಟರ್​​ನ ನೂತನ ಸಿಇಒ ಆಗಿ ಭಾರತ ಮೂಲದ ಪರಾಗ್ ಅಗರ್​ವಾಲ್ ನೇಮಕಗೊಂಡಿದ್ದಾರೆ.
ಟ್ವಿಟರ್​ ಸಹ ಸಂಸ್ಥಾಪಕರಲ್ಲಿ ಒಬ್ಬರಾಗಿರುವ ಜಾಕ್​ ಡಾರ್ಸಿ ಅವರು ಸಿಇಒ ಸ್ಥಾನಕ್ಕೆ ಇದ್ದಕ್ಕಿದ್ದಂತೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಪರಾಗ್ ಅಗರ್​ವಾಲ್​ ನೂತನ ಸಿಇಒ ಆಗಿ ನೇಮಕಗೊಂಡಿದ್ದಾರೆ. ಈ ಮೂಲಕ ಬಾಂಬೆ ಐಐಟಿಯ ಪದವೀಧರನಿಗೆ ಅಂತಾರಾಷ್ಟ್ರೀಯ ಮಟ್ಟದ ಮಹತ್ವದ ಸ್ಥಾನವೊಂದು ಒಲಿದಂತಾಗಿದೆ.
ಇದನ್ನೂ ಓದಿ:ಪುನೀತ್ ಸಾವಿಗೆ ನಿಜವಾದ ಕಾರಣ ಏನು ಎಂಬುದನ್ನು ಬಿಚ್ಚಿಟ್ಟ ರಾಘವೇಂದ್ರ ರಾಜಕುಮಾರ್
ನೂತನ ಸಿಇಒ ಆಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸಂತೋಷ ವ್ಯಕ್ತಪಡಿಸಿರುವ ಪರಾಗ್, ಕಂಪನಿ ತೋರಿರುವ ವಿಶ್ವಾಸ ಹಾಗೂ ಬೆಂಬಲದ ಕುರಿತು ಸುದೀರ್ಘ ಪತ್ರವೊಂದನ್ನು ಬರೆದು ಧನ್ಯವಾದ ತಿಳಿಸಿದ್ದಾರೆ.
Deep gratitude for@jackand our entire team, and so much excitement for the future. Here’s the note I sent to the company. Thank you all for your trust and support 💙https://t.co/eNatG1dqH6pic.twitter.com/liJmTbpYs1— Parag Agrawal (@paraga)November 29, 2021
Deep gratitude for@jackand our entire team, and so much excitement for the future. Here’s the note I sent to the company. Thank you all for your trust and support 💙https://t.co/eNatG1dqH6pic.twitter.com/liJmTbpYs1
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
