ನವದೆಹಲಿ:ಸೆಪ್ಟೆಂಬರ್​ 18ರಿಂದ 22ರವರೆಗೆ ಐದು ದಿನಗಳ ಕಾಲ ಸಂಸತ್ತಿನ ವಿಶೇಷ ಅಧಿವೇಶನ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿರುವುದಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್​ ಜೋಶಿ ತಿಳಿಸಿದ್ದಾರೆ.
ಸೆಪ್ಟೆಂಬರ್​ 9 ಹಾಗೂ 10ರಂದು ದೆಹಲಿಯಲ್ಲಿ ನಡೆಯುವ ಜಿ-20 ಶೃಂಗಸಭೆ ಬಳಿಕ ಅಧಿವೇಶನ ಕರೆಯಲಾಗಿದ್ದು, ಕಾರ್ಯಸೂಚಿ ಏನು ಎಂಬುದರ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ.
ಸಂಸತ್ತಿನ ವಿಶೇಷ ಅಧಿವೇಶನವನ್ನು ಸಪ್ಟೆಂಬರ್ 18 ರಿಂದ 22ರ ವರೆಗೆ ಕರೆಯಲಾಗಿದ್ದು ಒಟ್ಟು 5 ಅವಧಿಗಳು ಇರಲಿವೆ. 17ನೇ ಲೋಕಸಭೆಯ 13ನೇ ಅಧಿವೇಶನ ಹಾಗೂ ರಾಜ್ಯಸಭೆಯ 261 ನೇ ಅಧಿವೇಶನ ಇದಾಗಿರಲಿದೆ. ಅಮೃತ್ ಕಾಲದ ಈ ಮಹತ್ವದ ಕಾಲಫಟ್ಟದಲ್ಲಿ ಒಂದು ರಚನಾತ್ಮಕ ಅಧಿವೇಶವನ್ನು ಮುನ್ನೋಡುತ್ತಿದ್ದೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಕಾವೇರಿ ಜಲವಿವಾದ; ಸುಪ್ರೀಂ ಕೋರ್ಟ್​​ನಿಂದ ನಾವು ಬೈಗುಳ ಕೇಳುವುದಕ್ಕೆ ಸಿದ್ದರಿಲ್ಲ: ಡಿ.ಕೆ. ಶಿವಕುಮಾರ್​
Special Session of Parliament (13th Session of 17th Lok Sabha and 261st Session of Rajya Sabha) is being called from 18th to 22nd September having 5 sittings. Amid Amrit Kaal looking forward to have fruitful discussions and debate in Parliament.ಸಂಸತ್ತಿನ ವಿಶೇಷ ಅಧಿವೇಶನವನ್ನು…pic.twitter.com/k5J2PA1wv2
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
