ಹೊಸದಿಲ್ಲಿ:ಡಿಸೆಂಬರ್ 13 ರಂದು ಸಂಸತ್ತಿನಲ್ಲಿ ನಡೆದ ಭದ್ರತಾ ಲೋಪ ಘಟನೆಗೆ ಸಂಬಂಧಿಸಿದಂತೆ ಒಟ್ಟು ಆರು ಜನರನ್ನು ಬಂಧಿಸಿರುವ ದೆಹಲಿ ಪೊಲೀಸರು, ಇದೀಗ ಆರೋಪಿಗಳ ಸುಟ್ಟ ಫೋನ್​ ಮತ್ತು ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ:‘ಪಟಾಕಿ ಯಾರದ್ದೇ ಆದ್ರು ಹಚ್ಚೋರು ನಾವಾಗಿರಬೇಕು’ ಎಂದ ವರ್ತೂರ್ ಸಂತೋಷ್; ಅಷ್ಟಕ್ಕೂ ಹೇಳಿದ್ಯಾರಿಗೆ
ಬಂಧಿತ ಎಲ್ಲ ಆರೋಪಿಗಳನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದ್ದು, ಇಬ್ಬರು ಆರೋಪಿಗಳಾದ ಸಾಗರ್ ಶರ್ಮಾ ಮತ್ತು ಮನೋರಂಜನ್, ಸಂಸತ್ತಿನ ಶೂನ್ಯ ವೇಳೆಯಲ್ಲಿ ಸಾರ್ವಜನಿಕ ಗ್ಯಾಲರಿಯಿಂದ ಲೋಕಸಭೆಯ ಚೇಂಬರ್‌ಗೆ ಜಿಗಿದು ಹಳದಿ ಅನಿಲ ಹೊಗೆಯನ್ನು ಎಸೆದು, ಘೋಷಣೆಗಳನ್ನು ಕೂಗಿದ್ದರು. ಇದೀಗ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿರುವ ಪೊಲೀಸರು, ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ಇದನ್ನೂ ಓದಿ:ಲೋಕಸಭೆ ಚುನಾವಣೆ ಮೇಲೆ ಕಣ್ಣು; ಸರ್ಕಾರದ ವಿರುದ್ಧ ಜೆಡಿಎಸ್ ಹೊರಾಟಕ್ಕೆ ಸಜ್ಜು
ಭಾನುವಾರ (ಡಿ.17) ಸಂಸತ್ತಿನ ಭದ್ರತಾ ಉಲ್ಲಂಘನೆಯಲ್ಲಿ ಆರೋಪಿಗಳ ಮೊಬೈಲ್ ಫೋನ್‌ಗಳು, ಬಟ್ಟೆಗಳು ಮತ್ತು ಶೂಗಳ ಸುಟ್ಟ ಭಾಗಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಗಳ ಎಲ್ಲಾ ಫೋನ್‌ಗಳು ಮಾಸ್ಟರ್ ಮೈಂಡ್ ಲಲಿತ್ ಝಾ ಇಟ್ಟುಕೊಂಡಿದ್ದ, ತದನಂತರ ಮೊದಲು ಫೋನ್​ಗಳನ್ನು ಒಡೆದು ಬಳಿಕ ಬೆಂಕಿ ಹಚ್ಚಿ, ಸುಟ್ಟು ಹಾಕಿದ್ದಾನೆ ಎಂದು ವರದಿ ತಿಳಿಸಿವೆ,(ಏಜೆನ್ಸೀಸ್).
ಎರಡನೇ ಮದುವೆ ಬಗ್ಗೆ ಯೋಚನೆ ಇಲ್ವಾ? ಫ್ಯಾನ್​​ ಪ್ರಶ್ನೆಗೆ ನಟಿ ಸಮಂತಾ ಕೊಟ್ಟರು ಸಖತ್​ ಉತ್ತರ….

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − sixteen =
Remember me
