ಕಠ್ಮಂಡು:72 ಮಂದಿ ಪ್ರಯಾಣಿಸುತ್ತಿದ್ದ ವಿಮಾನವೊಂದು ನೇಪಾಳದ ಪೋಖರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್​ ವೇ ಬಳಿಯೇ ಪತನಗೊಂಡಿದ್ದು, ಹೊತ್ತಿ ಉರಿದ ದುರ್ಘಟನೆ ಇಂದು(ಭಾನುವಾರ) ಬೆಳಗ್ಗೆ ಸಂಭವಿಸಿದೆ.
ವಿಮಾನವು ಕಠ್ಮಂಡುವಿನಿಂದ ಪೋಖರಾಗೆ ಹೋಗುತ್ತಿದ್ದ ಯೇತಿ ಏರ್‌ಲೈನ್ಸ್ ಎಟಿಆರ್​-72 ವಿಮಾನವು ಹಳೆಯ ವಿಮಾನ ನಿಲ್ದಾಣ ಮತ್ತು ಪೋಖರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಡುವೆ ಕಸ್ಕಿ ಜಿಲ್ಲೆಯ ಪೋಖರಾದಲ್ಲಿ ಪತನಗೊಂಡಿದೆ. ಈ ವಿಮಾನದಲ್ಲಿ 68 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿ ಇದ್ದರು. ವಿಮಾನವು ಹೊತ್ತಿ ಉರಿದಿದ್ದು, 13 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
#WATCH| A passenger aircraft crashed at Pokhara International Airport in Nepal today. 68 passengers and four crew members were onboard at the time of crash. Details awaited.pic.twitter.com/DBDbTtTxNc
— ANI (@ANI)January 15, 2023

ಮಟಮಟ ಮಧ್ಯಾಹ್ನ ಮಲಗಿದ ಸ್ಥಿತಿಯಲ್ಲೇ ಹೆಣವಾದ ಕೊಪ್ಪಳದ ಪ್ರೇಮಿಗಳು! ಬೆಚ್ಚಿಬಿದ್ದ ಸ್ಥಳೀಯರು

https://app.bitly.com/Bk52bwjriNH/bitlinks/3XyERyf/details
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − eleven =
Remember me
