ಕೊಚ್ಚಿ:ವಾಯುಮಾರ್ಗವಾಗಿ ಪ್ರಯಾಣ ಮಾಡುತ್ತಿರುವಾಗಲೇ ಪ್ರಾಣಪಕ್ಷಿ ಹಾರಿಹೋದ ಪ್ರಸಂಗವಿದು. ಅರ್ಥಾತ್, ಮಹಿಳೆಯೊಬ್ಬರು ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ಕುಸಿದು ಬಿದ್ದು ಸಾವಿಗೀಡಾಗಿದ್ದಾರೆ. ನಿನ್ನೆ ರಾತ್ರಿ ವಿಮಾನವೊಂದರಲ್ಲಿ ಈ ಪ್ರಕರಣ ನಡೆದಿದೆ.
ಮಿನಿ ಎಂಬ ಹೆಸರಿನ 56 ವರ್ಷದ ಮಹಿಳೆ ಸಾವಿಗೀಡಾದವರು. ನಿನ್ನೆ ಕೊಚ್ಚಿಯಿಂದ ವಿಮಾನದಲ್ಲಿ ದುಬೈಗೆ ಪ್ರಯಾಣಿಸುತ್ತಿದ್ದ ಇವರು ನಿನ್ನೆ ವಿಮಾನದಲ್ಲೇ ಎಚ್ಚರ ತಪ್ಪಿ ಬಿದ್ದಿದ್ದರು. ಬಳಿಕ ಅವರನ್ನು ದುಬೈನಲ್ಲಿ ವಿಮಾನ ಲ್ಯಾಂಡ್ ಆದ ಬಳಿಕ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಖಾಸಗಿ ಆಸ್ಪತ್ರೆಯಲ್ಲಿ ಆಕೆಯನ್ನು ಪರೀಕ್ಷೆ ಮಾಡಿದ ವೈದ್ಯರು ಅದಾಗಲೇ ಸಾವಿಗೀಡಾದ್ದನ್ನು ಸ್ಪಷ್ಟಪಡಿಸಿದರು. ಆಕೆ ಹಲವಾರು ಅನಾರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲದೆ ಇದು ಸಹಜ ಸಾವಾದ್ದರಿಂದ ಪೊಲೀಸರು ಕೇಸು ದಾಖಲಿಸಿಕೊಂಡಿಲ್ಲ ಎಂಬುದಾಗಿ ವೈಮಾನಿಕ ಸಂಸ್ಥೆಯವರು ಸ್ಪಷ್ಟಪಡಿಸಿದ್ದಾರೆ.
ಕೆರೆ ಬಳಿ ರೀಲ್ಸ್​ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವತಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
