ನವದೆಹಲಿ:ಇತ್ತೀಚಿನ ದಿನಗಳಲ್ಲಿ ನಾವು ವಿಮಾನಗಳಲ್ಲಿ ಸಹ ಪ್ರಯಾಣಿಕರ ಮೇಲೆ ಒಂದಿಲ್ಲೊಂದು ತರಹದ ಕಿರುಕುಳ ಪ್ರಕರಣಗಳನ್ನು ನಾವು ಇತ್ತೀಚಿನ ದಿನಗಳಲ್ಲಿ ನೋಡಿರುತ್ತೇವೆ.
ಇದೀಗ ಇದೇ ರೀತಿಯ ಘಟನೆಯೊಂದು ಅಮೆರಿಕನ್​ ಏರ್​ಲೈನ್ಸ್​ ವಿಮಾನದಲ್ಲಿ ನಡೆದಿದ್ದು ಸಾಕಷ್ಟು ಖಂಡನೆ ವ್ಯಕ್ತವಾಗಿದೆ.
ನ್ಯೂಯಾರ್ಕ್​ನಿಂದ ದೆಹಲಿ ಕಡೆಗೆ ಪ್ರಯಾಣಿಸುತ್ತಿದ್ದ ವ್ಯಕ್ತಿ ಓರ್ವ ಕುಡಿದ ಮತ್ತಿನಲ್ಲಿ ಸಹ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದು ಸಾಕಷ್ಟು ಖಂಡನೆಗೆ ಗುರಿಯಾಗಿದೆ.
ಇದನ್ನೂ ಓದಿ:ಸುಡಾನ್ ಬಿಕ್ಕಟ್ಟು; ಭಾರತೀಯರ ರಕ್ಷಣೆಗೆ ‘ಆಪರೇಷನ್​ ಕಾವೇರಿ’ ಪ್ರಾರಂಭ
ಅಮೆರಿಕನ್​ ಏರ್​ಲೈನ್ಸ್​ ವಿಮಾನ ಸಂಖ್ಯೆ AA292ನಲ್ಲಿ ಘಟನೆ ನಡೆದಿದ್ದು ಆರೋಪಿಯನ್ನು ದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ವಶಕ್ಕೆ ಒಪ್ಪಿಸಲಾಗಿದೆ.
ವಿಮಾನಯಾನ ಸಂಸ್ಥೆಯಿಂದ ವರದಿ ಪಡೆದ ಬಳಿಕ ಏವಿಯೇಷನ್​ ವಾಚ್​ ಡಾಗ್ ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಂಡಿದೆ ಎಂದು ತಿಳಿದು ಬಂದಿದೆ. ನಾಗರಿಕ ವಿಮಾನಯಾನ ನಿರ್ದೇಶನಾಲಯ(DGCA) ಈ ವಿಚಾರವನ್ನು ಆಂತರಿಕ ಕಾರ್ಯವಿಧಾನದ ಮೂಲಕ ತನಿಖೆ ನಡೆಸಲಿದೆ ಎಂದು ವರದಿಯಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
