ಕಠ್ಮಂಡು:ನೇಪಾಳದ ಪೋಖರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ಯೇತಿ ಏರ್‌ಲೈನ್ಸ್ ಎಟಿಆರ್​-72 ವಿಮಾನ ಪತನಗೊಂಡ ದುರ್ಘಟನೆಯಲ್ಲಿ 16 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಮತ್ತಷ್ಟು ಸಾವಿನ ಸಂಖ್ಯೆ ಹೆಚ್ಚಾಗಲಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಅಪಘಾತಕ್ಕೀಡಾದ ವಿಮಾನದಲ್ಲಿ 68 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿ ಇದ್ದರು. ವಿಮಾನವು ಸಂಪೂರ್ಣ ಹೊತ್ತಿ ಉರಿಯುತ್ತಿದ್ದು, ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆ ಬಿರುಸಿನಿಂದ ಸಾಗುತ್ತಿದೆ. ಕೆಲವರನ್ನ ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಇನ್ನೂ ಹಲವರ ರಕ್ಷಣೆ ಕಾರ್ಯ ನಡೆಯುತ್ತಿದೆ. ಈಗಾಗಲೇ 16 ಮಂದಿಯ ಮೃತದೇಹಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ.
72 ಆಸನಗಳ ಪ್ರಯಾಣಿಕ ವಿಮಾನವು ಭಾನುವಾರ ಬೆಳಗ್ಗೆ ಪೋಖರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇ ಬಳಿ ಪತನಗೊಂಡಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸದ್ಯಕ್ಕೆ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ.
72 ಮಂದಿ ಪ್ರಯಾಣಿಸುತ್ತಿದ್ದ ವಿಮಾನ ಪತನ: ನೇಪಾಳದಲ್ಲಿ ಮಡುಗಟ್ಟಿದ ಆತಂಕ

ಊಟದ ವಿಚಾರಕ್ಕೆ ಜಗಳ: ರಾಮನಗರದಲ್ಲಿ ತಾಯಿ-ಮಗ ದುರಂತ ಅಂತ್ಯ

ಮಟಮಟ ಮಧ್ಯಾಹ್ನ ಮಲಗಿದ ಸ್ಥಿತಿಯಲ್ಲೇ ಹೆಣವಾದ ಕೊಪ್ಪಳದ ಪ್ರೇಮಿಗಳು! ಬೆಚ್ಚಿಬಿದ್ದ ಸ್ಥಳೀಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 14 =
Remember me
