ಮುಂಬೈ:ವಿಶ್ವ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪ್ರಯಾಣಿಕರು ಚಲಿಸುವ ರೈಲಿನಲ್ಲಿ ಯೋಗಾಭ್ಯಾಸ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಸುಮಾರು 10-15 ಪ್ರಯಾಣಿಕರು ಮುಂಬೈ ಲೋಕಲ್​ ರೈಲಿನಲ್ಲಿ ಯೋಗಾಭ್ಯಾಸ ಮಾಡುವ ಮೂಲಕ ವಿಭಿನ್ನವಾಗಿ ದಿನಾಚರಣೆಯನ್ನು ಆಚರಿಸಿದ್ಧಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್​ ಆಗಿದೆ.
#WATCH| Passengers perform Yoga inside a Mumbai local train#9thInternationalYogaDaypic.twitter.com/3JdL38EK64
ಇದನ್ನೂ ಓದಿ:ಯೋಗಾರೋಗ್ಯ: ತಾರೆಯರ ದೈಹಿಕ, ಮಾನಸಿಕ, ಆಧ್ಯಾತ್ಮಿಕ, ಭಾವನಾತ್ಮಕ ಆರೋಗ್ಯದ ಗುಟ್ಟು
ಮತ್ತೊಂದು ವೈರಲ್​ ವಿಡಿಯೋದಲ್ಲಿ ಪ್ರಯಾಣಿಕರು ಹಾಗೂ ರೈಲ್ವೆ ಇಲಾಖೆಯ ನೌಕರರು ನಿಲ್ದಾಣದಲ್ಲಿ ಯೋಗಾಭ್ಯಾಸ ಮಾಡುವ ಮೂಲಕ ದಿನಾಚರಣೆಯ ಮಹತ್ವವನ್ನು ಸಾರಿದ್ಧಾರೆ. ಊರ್ಧ್ವ ಹಸ್ತಾಸನ ಭಂಗಿಯನ್ನು ಪ್ರದರ್ಶಿಸಿದರು.
ಜೂನ್​ 21 ವಿಶ್ವ ಅಂತರಾಷ್ಟ್ರೀಯ ಯೋಗ ದಿನಾಚರಣೆ ಎಂದು ವಿಶ್ವ ಸಂಸ್ಥೆ ಘೋಷಿಸಿದೆ. ಈ ವರ್ಷದ ಯೋಗ ದಿನಾಚರಣೆಯನ್ನು ವಸುದೈವ ಕುಟುಂಬಕಂ ಥೀಮ್​ನಲ್ಲಿ ಆಚರಿಸಲಾಗುತ್ತಿದೆ.
#WATCH| Passengers & railway employees perform yoga at Mumbai Central Station, on the occasion of#9thInternationalYogaDaypic.twitter.com/6FC0LcW0Yc
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 17 =
Remember me
