ನವದೆಹಲಿ:ರಾಷ್ಟ್ರಾದ್ಯಂತ ಕರೊನಾ ಸೋಂಕಿನ ಹಾವಳಿ ಮುಂದುವರಿದಿದ್ದು, ಕರೊನಾ ನಿಯಂತ್ರಣಕ್ಕಾಗಿ ಸಾಕಷ್ಟು ಕೊಡುಗೆ ಸಲ್ಲಿಸಿರುವ ಪತಂಜಲಿ ಸಂಸ್ಥೆಯ ಮುಖ್ಯಸ್ಥರ ಪೈಕಿ ಪ್ರಮುಖರೊಬ್ಬರು ಕೋವಿಡ್​ನಿಂದಾಗಿ ಮೃತಪಟ್ಟಿದ್ದಾರೆ.
ಪತಂಜಲಿ ಆಯುರ್ವೇದದ ಡೇರಿ ಬಿಜಿನೆಸ್​ ಹೆಡ್​ ಸುನಿಲ್​ ಬನ್ಸಾಲ್​ (57) ಕೆಲವೇ ದಿನಗಳ ಹಿಂದೆ ಮೃತಪಟ್ಟಿರುವ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ. ಕೋವಿಡ್​-19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಚಿಕಿತ್ಸೆಯಲ್ಲಿದ್ದ ಬನ್ಸಾಲ್ ಮೇ 19ರಂದು ರಾಜಸ್ಥಾನದಲ್ಲಿ ಕೊನೆಯುಸಿರೆಳೆದರು. ಇವರು ಪತಂಜಲಿ ಆಯುರ್ವೇದದಲ್ಲಿನ ಡೇರಿ ವಿಭಾಗದ ಉಪಾಧ್ಯಕ್ಷರಾಗಿದ್ದರು.  (ಏಜೆನ್ಸೀಸ್​)
ಸಪ್ನಾ ಬುಕ್ ಹೌಸ್ ಸಂಸ್ಥಾಪಕ ಸುರೇಶ್ ಶಾ ಇನ್ನಿಲ್ಲ

ವಾಟ್ಸ್​ಆ್ಯಪ್​, ಫೇಸ್​ಬುಕ್​, ಟ್ವಿಟರ್​ ನಾಳೆಯಿಂದ ಭಾರತದಲ್ಲಿ ನಿಷೇಧ?; ಸೋಷಿಯಲ್ ಮೀಡಿಯಾದಲ್ಲಿ ಗರಿಗೆದರಿದ ಕುತೂಹಲ!

ಟ್ವಿಟರ್​ನಲ್ಲಿ ಉಪೇಂದ್ರಗೆ 1 ಮಿಲಿಯನ್ ಫಾಲೋವರ್ಸ್; ಸ್ಯಾಂಡಲ್​ವುಡ್​​ನಲ್ಲಿ ಗರಿಷ್ಠ ಫಾಲೋವರ್ಸ್​ ಹೊಂದಿರುವ 2ನೇ ನಟ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 1 =
Remember me
