ಅಮರಾವತಿ:ಆಂಧ್ರದ ಡೆಪ್ಯೂಟಿ ಸಿಎಂ ಪವನ್ ಕಲ್ಯಾಣ್ ನಿಜ ಜೀವನದಲ್ಲೂ ರಿಯಲ್ ಹೀರೋ ಎನಿಸಿಕೊಂಡಿದ್ದಾರೆ. ಅವರ ವಕೀಲ್ ಸಾಬ್ ಚಿತ್ರದ ಒಂದು ದೃಶ್ಯ ನಿಮಗೆ ನೆನಪಿದೆಯೇ? ಕೋರ್ಟಿನಲ್ಲಿ ಮಹಿಳಾ ಪೊಲೀಸ್ ಪೇದೆ ಜೊತೆ ಹಸ್ತಲಾಘವ ಮಾಡಿ ಗಮನಸೆಳೆಯುತ್ತಾರೆ. ಇಲ್ಲಿ ಕೋರ್ಟ್​ ಪಿಸಿಗೂ ಗೌರವ ಕೊಡುವ ಉದ್ದೇಶ ಹೊಂದಿರುತ್ತಾರೆ. ಶುಕ್ರವಾರ ಆಂಧ್ರ ವಿಧಾನಸಭೆಯಲ್ಲಿ ಇಂತಹುದೇ ಒಂದು ಮಾನವೀಯ ದೃಶ್ಯ ಬಯಲಾಗಿದೆ. ಇದು ಜನಮೆಚ್ಚುಗೆಗೂ ಪಾತ್ರವಾಗಿದೆ.
ಇದನ್ನೂ ಓದಿ:ಏಳು ಎಕ್ಸ್‌ಪ್ರೆಸ್ ರೈಲುಗಳ ಸಮಯ ಬದಲಾವಣೆ
ವಿಧಾನ ಸಭೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಂದರ್ಭ ಸ್ಪೀಕರ್ ಗೆ ಧನ್ಯವಾದ ಹೇಳಿದ ಬಳಿಕ ಸ್ಪೀಕರ್ ಪಕ್ಕದಲ್ಲಿ ನಿಂತಿದ್ದ ಸಿಬ್ಬಂದಿಗೆ ಹಸ್ತಲಾಘವ ನೀಡಿ ಪವನ್​ ಮುಂದೆ ಸಾಗಿದರು.
ಇದು ರಿಯಲ್ ಲೈಫ್ ನಲ್ಲೂ ಪವನ್ ರಿಯಲ್ ಹೀರೋ ಎಂದು ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ಇಂದಿನಿಂದ ಬಿಗ್​ಬಾಸ್ ಶುರು : ಸಲ್ಮಾನ್ ಬದಲಾವಣೆ! ನಿರೂಪಕ ಯಾರು? ಎಲ್ಲಿ? ಯಾವಾಗ ವೀಕ್ಷಣೆ! ಇಲ್ಲಿದೆ ಮಾಹಿತಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − 1 =
Remember me
