ಅಮರಾವತಿ:ಕಳೆದ ಐದು ವರ್ಷಗಳಲ್ಲಿ ಆಂಧ್ರಪ್ರದೇಶದ ಆರ್ಥಿಕ ವ್ಯವಸ್ಥೆ ಹದಗೆಟ್ಟಿತ್ತು ಎಂದು ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಹೇಳಿದ್ದಾರೆ.
ಇದನ್ನೂ ಓದಿ:‘ನಾನು ಹುಡುಗನಾಗಿದ್ದರೆ..’: ಅತ್ಯಾಚಾರ ಘಟನೆ ಮೇಲೆ ನಟನ ಮನಕಲಕುವ ಕವಿತೆ
ಕಾಕಿನಾಡ ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿ, ತಿರುಪತಿಯ ಶೇಷಾಚಲಂ ಅರಣ್ಯದಲ್ಲಿ ಕಡಿದ 140 ಕೋಟಿ ರೂ.ಮೌಲ್ಯದ ಕೆಂಪು ಚಂದನದ ಮರದ ತುಂಡುಗಳನ್ನು ಕದ್ದವರು, ಕರ್ನಾಟಕದಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಹಿಂದಿನ ವೈಎಸ್​ಆರ್​ ಕಾಂಗ್ರೆಸ್​ನ ಮುಖ್ಯಮಂತ್ರಿ ಜಗನ್ ಸರ್ಕಾರ​ ವಂಚಿಸಿಸಿತ್ತು ಎಂದು ಪವನ್ ಹೇಳಿದ್ದಾರೆ.
ಈ ಕೆಂಪು ಚಂದನದ ಮರದ ತುಂಡುಗಳ ಹರಾಜಿನಿಂದ ಬಂದ ಹಣ ಕರ್ನಾಟಕ ಸರ್ಕಾರಕ್ಕೆ ಹೋಗಿದೆ ಎಂದು ಆರೋಪಿಸಿದರು.
ಪುತ್ರಿ ಆದ್ಯಾ ಜೊತೆ ಸೆಲ್ಫೀ:ಸ್ವಾತಂತ್ರ ದಿನಾಚರಣೆಯಲ್ಲಿ ಪವನ್ ಕಲ್ಯಾಣ್ ತಮ್ಮ ಮಗಳು ಆದ್ಯಾ ಜೊತೆ ಸೆಲ್ಫಿ ತೆಗೆದುಕೊಂಡಿದ್ದಾರೆ. ಆ ಫೋಟೋ ನೋಡಿ ಪವನ್ ಕಲ್ಯಾಣ್ ಅಭಿಮಾನಿಗಳು ಮತ್ತು ಜನಸೇನಾ ಕಾರ್ಯಕರ್ತರು ಹುಚ್ಚೆದ್ದು ಕುಣಿದಿದ್ದಾರೆ. ಇದನ್ನು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಕಾಮೆಂಟ್‌ಗಳು ಬರುತ್ತಿವೆ.
ರಾಜಸ್ಥಾನಿ ಲೆಹೆರಿಯಾ ಪೇಟ ತೊಟ್ಟ ಪ್ರಧಾನಿ ಮೋದಿ.. ಇದರ ವಿಶೇಷವೇನು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
