ನವದೆಹಲಿ:75 ವರ್ಷ ಮೇಲ್ಪಟ್ಟವರಿಗೆ ಆದಾಯ ತೆರಿಗೆಯಿಂದ ಕೇಂದ್ರ ಸರ್ಕಾರ ವಿನಾಯಿತಿ ನೀಡಿದ್ದು, ಹಿರಿಯ ನಾಗರಿಕರು ಐಟಿ ರಿಟರ್ನ್ಸ್​ ಸಲ್ಲಿಸುವಂತಿಲ್ಲ ಎಂದು ಬಜೆಟ್​ನಲ್ಲಿ ಘೋಷಿಸಲಾಗಿದೆ.
75 ವರ್ಷ ಮತ್ತು ಮೇಲ್ಪಟ್ಟ ನಮ್ಮ ಹಿರಿಯ ನಾಗರಿಕರ ಮೇಲಿನ ಹೊರೆಯನ್ನು ನಾವು ಕಡಿಮೆಗೊಳಿಸುತ್ತೇವೆ. ಪಿಂಚಣಿ ಮತ್ತು ಬಡ್ಡಿ ಆದಾಯವನ್ನು ಹೊಂದಿರುವ ಹಿರಿಯ ನಾಗರಿಕರು ಆದಾಯ ತೆರಿಗೆ ರಿಟರ್ನ್ ಸಲ್ಲಿಸುವುದರಿಂದ ವಿನಾಯಿತಿ ನೀಡುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಹೇಳಿದರು.
ತೆರಿಗೆ ಸಂಬಂಧಿಸಿದ ಪ್ರಮುಖಾಂಶಗಳು ಹೀಗಿವೆ…* ತೆರಿಗೆ ದರ & ಸ್ಲ್ಯಾಬ್‌ಗಳಲ್ಲಿ ಯಾವುದೇ ಬದಲಾವಣೆ ಇಲ್ಲ* 75 ವರ್ಷ ಮೇಲ್ಪಟ್ಟವರಿಗೆ ಐಟಿ ರಿಟರ್ನ್ಸ್ ಇಲ್ಲ* ಪಿಂಚಣಿ- ಠೇವಣಿ ಮೇಲೆ ಬಡ್ಡಿ ಪಡಿಯೋರಿಗೆ ವಿನಾಯ್ತಿ* ಕಾರ್ಪೋರೇಟ್ ತೆರಿಗೆ ದರ ಇಳಿಕೆ* ತೆರಿಗೆ ಆಡಿಟ್‌ ಮಿತಿ 10 ಕೋಟಿ ರೂ.ಗೆ ಏರಿಕೆ* ಎನ್ಆರ್‌ಐಗಳಿಗೆ ದ್ವಿತೆರಿಗೆ ಇಲ್ಲ* ಆಡಿಟ್‌ನಲ್ಲಿ ಎನ್‌ಆರ್‌ಐಗಳಿಗೆ ವಿನಾಯ್ತಿ* ತೆರಿಗೆ ವಂಚನೆ ಮಾಡುವವರ ಪತ್ತೆಗೆ ತಂತ್ರಜ್ಞಾನ ಬಳಕೆ* ತೆರಿಗೆ ವ್ಯಾಜ್ಯ ಇತ್ಯರ್ಥಕ್ಕೆ ಖುದ್ದು ಟ್ರಿಬ್ಯುನಲ್ ಬ್ಯುರೋಗೆ ಹೋಗುವಂತಿಲ್ಲ
ಕೇಂದ್ರ ಬಜೆಟ್​: ರೈತರಿಗೆ 16.5 ಲಕ್ಷ ಕೋಟಿ ರೂ. ಸಾಲ ಸೌಲಭ್ಯ

ಕೇಂದ್ರ ಬಜೆಟ್​: ಹಳೇ ವಾಹನಗಳಿಗೆ ಸ್ಕ್ರ್ಯಾಪಿಂಗ್​ ನೀತಿ ಜಾರಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:5 + 12 =
Remember me
